rtgh
Headlines

PDO ಹುದ್ದೆಗೆ ಅರ್ಜಿ ಸಲ್ಲಿಕೆ ಆರಂಭ.! ₹70,850 ವೇತನ ಪಡೆಯಲು ಇಂದೇ ಅರ್ಜಿ ಸಲ್ಲಿಸಿ

pdo application
Share

ಹಲೋ ಸ್ನೇಹಿತರೇ, ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ (PDO) ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚನೆ ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಪ್ಲೇ ಮಾಡಬಹುದಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ತಿಳಿಯಿರಿ.

pdo application

Contents

ಸಂಕ್ಷಿಪ್ತ ವಿವರ:

ಹುದ್ದೆಗಳ ಸಂಖ್ಯೆ: 247
ಉದ್ಯೋಗ ಸ್ಥಳ: ಕರ್ನಾಟಕ

ವಿದ್ಯಾರ್ಹತೆ

KPSC ಅಧಿಸೂಚನೆಯಂತೆ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ / ವಿಶ್ವವಿದ್ಯಾಲ ಪದವಿಯನ್ನು ಪೂರ್ಣಗೊಳಿಸಿರಬೇಕು.

ವೇತರ

ಪಂಚಾಯತಿ ಅಭಿವೃದ್ಧಿ ಅಧಿಕಾರಿ – ₹37,900 ರಿಂದ ₹70,850

ವಯೋಮಿತಿ:

  • ಕಅಭ್ಯರ್ಥಿಯು ಕನಿಷ್ಠ 18 ವರ್ಷ
  • ಸಾಮಾನ್ಯ ಅಭ್ಯರ್ಥಿಗಳಿಗೆ: ಗರಿಷ್ಠ 35 ವರ್ಷ
  • ಪ್ರವರ್ಗ-I 2A, 2B, 3A, 3B ಅಭ್ಯರ್ಥಿಗಳಿಗೆ: ಗರಿಷ್ಠ 38 ವರ್ಷ
  • SC, ST, Cat-I ಅಭ್ಯರ್ಥಿಗಳಿಗೆ: ಗರಿಷ್ಠ 40 ವರ್ಷ

ಅರ್ಜಿ ಶುಲ್ಕ

  • ಸಾಮಾನ್ಯ ಅಭ್ಯರ್ಥಿಗಳಿಗೆ: 600 ರೂ.
  • ಪ್ರವರ್ಗ-I 2A, 2B, 3A, 3B ಅಭ್ಯರ್ಥಿಗಳಿಗೆ: 300 ರೂ.
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 50 ರೂ.
  • ಎಸ್‌ಸಿ, ಎಸ್‌ಟಿ, Cat-I ಮತ್ತು ವಿಕಲ ಚೇತನ ಅಭ್ಯರ್ಥಿಗಳಿಗೆ: ಯಾವುದೇ ಶುಲ್ಕ ಇಲ್ಲಾ.

PDO Recruitment 2024 ಪ್ರಮುಖ ದಿನಾಂಕಗಳು:

  • ಅಪ್ಲೇ ಮಾಡಲು ಆರಂಭ ದಿನಾಂಕ: 15-04-2024
  • ಅಪ್ಲೇ ಮಾಡಲು ಕೊನೆಯ ದಿನಾಂಕ: 15-05-2024

ಪ್ರಮುಖ ಲಿಂಕ್’ಗಳು:

ಇತರೆ ವಿಷಯಗಳು

ಆಸ್ತಿ ಖರೀದಿಗೂ ಮುನ್ನ ಎಚ್ಚರ! ಈ ದಾಖಲೆಗಳನ್ನು ಚೆಕ್ ಮಾಡುವುದು ಕಡ್ಡಾಯ

ರಾಷ್ಟ್ರೀಯ ಕಟ್ಟಡ ನಿರ್ಮಾಣ ಮಂಡಳಿ ಹುದ್ದೆಗಳ ಅರ್ಜಿಗೆ ಮತ್ತೆ ಅವಕಾಶ.! ಇಂದಿನಿಂದಲೇ ಅರ್ಜಿ ಸಲ್ಲಿಸಿ


Share

Leave a Reply

Your email address will not be published. Required fields are marked *