rtgh
Headlines

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ 247+ ಖಾಲಿ ಹುದ್ದೆಗಳ ಭರ್ತಿ

PDO recruitment 2024
Share

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ PDO ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನೀವು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದರೆ ನಮ್ಮ ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ.

PDO recruitment 2024

ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ.

ಇದನ್ನೂ ಸಹ ಓದಿ: 5,8,9,11ನೇ ತರಗತಿ ಬೋರ್ಡ್​ ಎಕ್ಸಾಂಗೆ ಗ್ರೀನ್ ಸಿಗ್ನಲ್!! ಗೊಂದಲದಲ್ಲಿದ್ದ ಪೋಷಕರು, ಮಕ್ಕಳಿಗೆ ಬಿಗ್‌ ರಿಲೀಫ್

ಪಂಚಾಯತಿ ಅಭಿವೃದ್ಧಿ ಅಧಿಕಾರಿ ನೇಮಕಾತಿ ವಿವರ

ಸಂಸ್ಥೆಕರ್ನಾಟಕ ಲೋಕಸೇವಾ ಆಯೋಗ (KPSC)
ವೇತನ₹37,900 ರಿಂದ 70,850/-
ಹುದ್ದೆಯ ಹೆಸರುಪಂಚಾಯತಿ ಅಭಿವೃದ್ಧಿ ಅಧಿಕಾರಿ (PDO)
ಒಟ್ಟು ಹುದ್ದೆ247
ಉದ್ಯೋಗ ಸ್ಥಳಕರ್ನಾಟಕ

ಶೈಕ್ಷಣಿಕ ಅರ್ಹತೆ

KPSC ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ

ಕನಿಷ್ಠ ವಯಸ್ಸು: 18 ವರ್ಷ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 38 ವರ್ಷ
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-I ಅಭ್ಯರ್ಥಿಗಳಿಗೆ: 40 ವರ್ಷ

ಅರ್ಜಿ ಶುಲ್ಕ

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ₹600
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ₹300
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ₹50
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-I ಹಾಗೂ ವಿಕಲ ಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 15-04-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15-05-2024

ಪ್ರಮುಖ ಲಿಂಕ್ ಗಳು

ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ವೆಬ್ ಸೈಟ್: kpsc.kar.nic.in

ಇತರೆ ವಿಷಯಗಳು

ಬೋರ್ಡ್ ಪರೀಕ್ಷೆ ಸಂಬಂಧಿಸಿದಂತೆ ಹೈಕೋರ್ಟ್ ಹೊಸ ತೀರ್ಪು!!

ಇನ್ಮುಂದೆ ಸಿಗಲ್ಲ ಫ್ರೀ ಕರೆಂಟ್.!‌ ನೀವು ಕಟ್ಬೇಕು ಫುಲ್ ಅಮೌಂಟ್


Share

Leave a Reply

Your email address will not be published. Required fields are marked *