rtgh
Headlines

ವಾಹನ ಸವಾರರಿಗೆ ಕೇಂದ್ರದ ಗಿಫ್ಟ್.‌!! ಅಂತೂ ಇಳಿಕೆ ಕಂಡ ಪೆಟ್ರೋಲ್‌-ಡೀಸೆಲ್‌ ಬೆಲೆ

petrol diesel price reduced today
Share

ಹಲೋ ಸ್ನೇಹಿತರೇ, ಲೋಕಸಭಾ ಚುನಾವಣೆಯ ಹೊತ್ತಲ್ಲೇ ಕೇಂದ್ರ ಸರಕಾರ ವಾಹನ ಸವಾರರಿಗೆ ಗುಡ್‌ನ್ಯೂಸ್‌ ಕೊಟ್ಟಿದೆ. ಪೆಟ್ರೋಲ್‌-ಡೀಸೆಲ್‌ ಬೆಲೆಯಲ್ಲಿ ಬಾಳಿ ಇಳಿಕೆ ಕಂಡಿದೆ. ಕೇಂದ್ರ ಸಚಿವರಾದ ಹರ್ದೀಪ್ ಸಿಂಗ್ ಪುರಿ ಅವರು ಗುರುವಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಲೀಟರ್‌ಗೆ 2 ರೂಪಾಯಿನ್ನು ಇಳಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

petrol diesel price reduced today

ಪೆಟ್ರೋಲ್‌ ಹಾಗೂ ಡಿಸೇಲ್‌ ಬೆಲೆಯಲ್ಲಿ ಇಳಿಕೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಕೋಟ್ಯಾಂತರ ಭಾರತೀಯರ ಕನ್ಯಾಣದ ಗುರಿಯನ್ನು ಸಾಬೀತು ಪಡಿಸಿದ್ದಾರೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ. ಮುಂದಿನ ವಾರ ಲೋಕಸಭಾ ಚುನಾವಣೆ ಘೋಷಣೆಯಾಗುವ ಸಾಧ್ಯತೆಯಿದೆ. ಇದರ ನಡುವಲ್ಲೇ ತೈಲ ಬೆಲೆ ಇಳಿಕೆ ಕಂಡಿದೆ.

ಕಳೆದ ಕೆಲವು ತಿಂಗಳುಗಳಿಂದಲೂ ತೈಲ ಬೆಲೆಯಲ್ಲಿ ಏರಿಕೆಯನ್ನು ಕಂಡಿತ್ತು. ಆದರೆ ಈಗ ಪೆಟ್ರೋಲ್‌ ಹಾಗೂ ಡಿಸೇಲ್‌ ಬೆಲೆಯಲ್ಲಿ ಇಳಿಕೆ ಕಂಡಿರುವುದು ವಾಹನ ಸವಾರರಿಗೆ ಖುಷಿಯನ್ನು ತಂದಿದೆ. ಚುನಾವಣೆ ಘೋಷಣೆ ಆಗುವ ಮೊದಲೇ ಇನ್ನಷ್ಟು ಬೆಲೆ ಇಳಿಕೆಯಾಗುವ ಸಾಧ್ಯತೆಯು ಕೂಡ ಇದೆ ಎಂದು ಅನೇಕರು ತಿಳಿಸಿದ್ದಾರೆ.

ಉದ್ಯೋಗ ಹುಡುಕುತ್ತಿರುವವರಿಗೆ ಗುಡ್‌ ನ್ಯೂಸ್! BPNL ನಲ್ಲಿ 1125+ ಖಾಲಿ ಹುದ್ದೆಗಳ ಭರ್ತಿ

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಉನ್ನತಾಧಿಕಾರ ಸಮಿತಿಯು ಭಾರತೀಯ ಚುನಾವಣಾ ಆಯೋಗದಲ್ಲಿ (ಇಸಿಐ) ಖಾಲಿ ಇರುವ ಎರಡು ಹುದ್ದೆಗಳನ್ನು ಭರ್ತಿ ಮಾಡಿಸುವ ಬಗ್ಗೆ ನಿರ್ಧರಿಸಿದ ಕೆಲವೇ ಗಂಟೆಗಳಲ್ಲಿ, ಮಾಜಿ ಅಧಿಕಾರಿ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲು ಸರ್ಕಾರವು ಗುರುವಾರ ಅಧಿಸೂಚನೆ ಹೊರಡಿಸಿದೆ. ಇದಕ್ಕೂ ಮೊದಲು ಮುಖ್ಯ ಚುನಾವಣಾ ಆಯುಕ್ತ (CEC) ರಾಜೀವ್ ಕುಮಾರ್ ಅವರು ಮಾತ್ರವೇ ಸೇವೆ ಸಲ್ಲಿಸುತ್ತಿದ್ದರು.

ಜ್ಞಾನೇಶ್ ಕುಮಾರ್ ಮತ್ತು ಐಎಎಸ್ (ನಿವೃತ್ತ) ಮತ್ತು ಡಾ ಸುಖ್ಬೀರ್ ಸಿಂಗ್ ಸಂಧು, ಐಎಎಸ್ (ನಿವೃತ್ತ) ಅವರನ್ನು ಚುನಾವಣಾ ಆಯೋಗದ ಚುನಾವಣಾ ಆಯುಕ್ತರನ್ನಾಗಿ ನೇಮಿಸಲು ರಾಷ್ಟ್ರಪತಿಗಳು ಸಂತೋಷಪಟ್ಟಿದ್ದಾರೆ, ಅವರು ತಮ್ಮ ಕಚೇರಿಯ ಪ್ರಭಾರವನ್ನು ವಹಿಸಿಕೊಂಡ ದಿನಾಂಕದಿಂದ ಜಾರಿಗೆ ಬರುವಂತೆ” ಕಾನೂನು ಮತ್ತು ನ್ಯಾಯ ಸಚಿವಾಲಯ ಅಧಿಸೂಚನೆಯಲ್ಲಿ ತಿಳಿಸಿದೆ.

ಇತರೆ ವಿಷಯಗಳು

ವರ್ಷಗಳ ಬಳಿಕ ಪೆಟ್ರೋಲ್ ಡಿಸೇಲ್ ಬೆಲೆಯಲ್ಲಿ ಇಳಿಕೆ ! ಹೊಸ ಬೆಲೆಯ ಪಟ್ಟಿಯನ್ನು ಇಲ್ಲೇ ಚೆಕ್‌ ಮಾಡಿ

ಎಲ್‌ಐಸಿ ನೌಕರರಿಗೆ ಸಂತಸದ ಸುದ್ದಿ.!! ಅಂತೂ ಹೆಚ್ಚಾಯ್ತು ಶೇ.17ರಷ್ಟು ವೇತನ


Share

Leave a Reply

Your email address will not be published. Required fields are marked *