ಹಲೋ ಸ್ನೇಹಿತರೇ, ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಇಂದು ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿದ್ದು, ತಿಂಗಳ ಮೊದಲ ದಿನವೇ ಕಚ್ಚಾತೈಲ ಬೆಲೆಯಲ್ಲಿ ಇಳಿಕೆ ಕಂಡಿದೆ. ಕಚ್ಚಾತೈಲ ಬೆಲೆ ಪ್ರತಿ ಬ್ಯಾರೆಲ್ಗೆ 80 ಡಾಲರ್ಗಿಂತ ಕಡಿಮೆಯಾಗಿದೆ. ಬ್ರೆಂಟ್ ಕಚ್ಚಾತೈಲ ಪ್ರತಿ ಬ್ಯಾರೆಲ್ಗೆ 79.02ಡಾಲರ್ನಂತೆ ವಹಿವಾಟು ನಡೆಸುತ್ತಿದೆ.
ಡಬ್ಲ್ಯೂಟಿಐ ಕಚ್ಚಾತೈಲ ಪ್ರತಿ ಬ್ಯಾರೆಲ್ಗೆ 75.35 ಡಾಲರ್ನಲ್ಲಿ ವಹಿವಾಟು ನಡೆಸುತ್ತಿದೆ. ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ಬೆಲೆ 102.86 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 88.94 ರೂ., ಹೈದರಾಬಾದ್‌ನಲ್ಲಿ ಇಂದು ಪೆಟ್ರೋಲ್ ಬೆಲೆ 107.41 ರೂ. ಮತ್ತು ಡೀಸೆಲ್ ಬೆಲೆ ಇಂದು ಲೀಟರ್‌ಗೆ 95.65 ರೂ.
ಗುರುಗ್ರಾಮ್‌ನಲ್ಲಿ ಇಂದು ಪೆಟ್ರೋಲ್ ಬೆಲೆ 94.97 ರೂ ಮತ್ತು ಡೀಸೆಲ್ ಬೆಲೆ ಇಂದು ಲೀಟರ್‌ಗೆ 87.83 ರೂ ಆಗಿದೆ. ಲಕ್ನೋದಲ್ಲಿ ಇಂದು ಪೆಟ್ರೋಲ್ ಬೆಲೆ 94.64 ರೂ ಮತ್ತು ಡೀಸೆಲ್ ಬೆಲೆ ಇಂದು ಲೀಟರ್‌ಗೆ 87.76 ರೂ., ಅಹಮದಾಬಾದ್‌ನಲ್ಲಿ ಇಂದು ಪೆಟ್ರೋಲ್ ಬೆಲೆ 94.39 ರೂ ಮತ್ತು ಡೀಸೆಲ್ ಬೆಲೆ ಇಂದು ಲೀಟರ್‌ಗೆ 90.06 ರೂ. ಇದೆ.
ಇದನ್ನೂ ಸಹ ಓದಿ : ರಾಜ್ಯದ ಶಾಲಾ ಮಕ್ಕಳಿಗೆ ʼವಿಶೇಷ ಭೋಜನ’ ಕಾರ್ಯಕ್ರಮ! ಸರ್ಕಾರದ ಹೊಸ ಆದೇಶ
ಜೈಪುರದಲ್ಲಿ ಪೆಟ್ರೋಲ್ ಬೆಲೆ 104.88 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 90.36 ರೂ., ಥಾಣೆಯಲ್ಲಿ ಪೆಟ್ರೋಲ್ ಬೆಲೆ 103.64 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 90.16 ರೂ., ಸೂರತ್‌ನಲ್ಲಿ ಪೆಟ್ರೋಲ್ ಬೆಲೆ 94.44 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 90.13 ರೂ., ಪುಣೆಯಲ್ಲಿ ಪೆಟ್ರೋಲ್ ಬೆಲೆ 104.39 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 90.90 ರೂ.,
ನಾಗ್ಪುರದಲ್ಲಿ ಪೆಟ್ರೋಲ್ ಬೆಲೆ 104.16 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 90.72 ರೂ ಆಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ 94.72 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 87.62 ರೂ., ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 104.95 ರೂ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 91.76 ರೂ. ಇದೆ.
ಇತರೆ ವಿಷಯಗಳು:
ಇನ್ಮುಂದೆ ಶಾಲಾ ಮಕ್ಕಳಿಗೆ ವಾರವಿಡೀ ಮೊಟ್ಟೆ!
ಇನ್ನು 4 ದಿನ ಮಳೆ! ಕರಾವಳಿ, ಮಲೆನಾಡು ಪ್ರದೇಶಗಳಿಗೆ IMD ರೆಡ್ ಅಲರ್ಟ್
ವಸತಿ ಸಹಿತ ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ! ನಿರುದ್ಯೋಗಿಗಳು ಇಂದೇ ಅರ್ಜಿ ಸಲ್ಲಿಸಿ