rtgh
Headlines

ಕೇಂದ್ರದಿಂದ 3 ಕೋಟಿ ಹೊಸ ಮನೆಗಳಿಗೆ ಅರ್ಜಿ ಆಹ್ವಾನ!

pm awas yojana budget
Share

ಹಲೋ ಸ್ನೇಹಿತರೇ, ನೂತನ ಕೇಂದ್ರ ಸರ್ಕಾರದ ಬಜೆಟ್ ಅನ್ನು ಇಂದು ವಿತ್ತ ಸಚಿವೆ ನಿರ್ಮಲ ಸೀತಾರಾಮನ್‌ ಅವರು ಸಂಸತ್ತು ಭವನದಲ್ಲಿ ಏಳನೇ ಬಾರಿ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ. ಬಜೆಟ್‌ ಮಂಡನೆ ಮಾಡುತ್ತಿರುವ ವೇಳೆಯಲ್ಲಿ ನಿರ್ಮಾಲ ಸೀತರಾಮನ್‌ ಅವರು ತಮ್ಮ ಬಜೆಟ್‌ ಆರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿಯವರನ್ನು ಗುಣಗಾನ ಮಾಡಿದರು.

pm awas yojana budget

“ಭಾರತದ ಜನರು ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ಮೇಲೆ ನಂಬಿಕೆ ಇಟ್ಟಿದ್ದಾರೆ ಮತ್ತು ಐತಿಹಾಸಿಕ ಮೂರನೇ ಅವಧಿಗೆ ಅದನ್ನು ಮರು ಆಯ್ಕೆ ಮಾಡಿದ್ದಾರೆ” ಎಂದು ಹಣಕಾಸು ಸಚಿವರು ಹೇಳಿದರು. 5 ವರ್ಷಗಳಲ್ಲಿ 4.1 ಕೋಟಿ ಯುವಕರಿಗೆ ಉದ್ಯೋಗ, ಕೌಶಲ್ಯ ಮತ್ತು ಇತರ ಅವಕಾಶಗಳನ್ನು ಒದಗಿಸಲು 2 ಲಕ್ಷ ಕೋಟಿ ರೂ.ಗಳ ಕೇಂದ್ರ ವೆಚ್ಚದೊಂದಿಗೆ 5 ಯೋಜನೆಗಳು ಮತ್ತು ಉಪಕ್ರಮಗಳ ಪ್ರಧಾನ ಮಂತ್ರಿಗಳ ಪ್ಯಾಕೇಜ್ ಅನ್ನು ಘೋಷಿಸಲು ನನಗೆ ಸಂತೋಷವಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಇದನ್ನೂ ಸಹ ಓದಿ : ಬಜೆಟ್: ಮೊಬೈಲ್ ಫೋನ್‌ಗಳ ಬೆಲೆ 15% ಇಳಿಕೆ!

ಈ ವರ್ಷ ನಾವು ಶಿಕ್ಷಣ, ಉದ್ಯೋಗ ಮತ್ತು ಕೌಶಲ್ಯಕ್ಕಾಗಿ 1.48 ಲಕ್ಷ ಕೋಟಿ ರೂ.ಗಳನ್ನು ಒದಗಿಸಿದ್ದೇವೆ ಅಂಥ ತಿಳಿಸಿದರು. ಈ ವರ್ಷ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ 1.52 ಲಕ್ಷ ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ವರ್ಷ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ 1.52 ಲಕ್ಷ ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ನಗರ ವಸತಿ: 

ಪಿಎಂ ಆವಾಸ್ ಯೋಜನೆ-ನಗರ 2.0 ಅಡಿಯಲ್ಲಿ, 1 ಕೋಟಿ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ವಸತಿ ಅಗತ್ಯಗಳನ್ನು 10 ಲಕ್ಷ ಕೋಟಿ ರೂ.ಗಳ ಹೂಡಿಕೆಯೊಂದಿಗೆ ಪರಿಹರಿಸಲಾಗುವುದು” ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಇದರಲ್ಲಿ ಮುಂದಿನ ಐದು ವರ್ಷಗಳಲ್ಲಿ 2.2 ಲಕ್ಷ ಕೋಟಿ ರೂ.ಗಳ ಕೇಂದ್ರ ನೆರವು ಸೇರಿದೆ ಅಂತ ಹೇಳಿದರು.

ಇತರೆ ವಿಷಯಗಳು:

ಕೇಂದ್ರ ಬಜೆಟ್ ಎಫೆಕ್ಟ್: ಚಿನ್ನ-ಬೆಳ್ಳಿ ಖರೀದಿಸಲು ಇದೇ ಸೂಕ್ತ ಸಮಯ

ತೆರಿಗೆ ಪಾವತಿದಾರರಿಗೆ ಗುಡ್‌ ನ್ಯೂಸ್‌: ಆದಾಯ ತೆರಿಗೆ ಕಾಯ್ದೆಯಲ್ಲಿ ಬದಲಾವಣೆ

ಕೃಷಿ ನವೀಕರಣಕ್ಕಾಗಿ ಬಜೆಟ್‌ನಲ್ಲಿ ಹೊಸ ಯೋಜನೆ ಅನಾವರಣ..!


Share

Leave a Reply

Your email address will not be published. Required fields are marked *