rtgh
Headlines

ದೇಶದ ರೈತರಿಗೆ ಬಂಪರ್ ಗುಡ್ ನ್ಯೂಸ್ ಕೊಟ್ಟ ಮೋದಿ ಸರ್ಕಾರ!!

pm kisan new update
Share

ಹಲೋ ಸ್ನೇಹಿತರೇ, 3ನೇ ಬಾರಿ ಪ್ರಧಾನಿಯಾಗಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಹಲವು ವರ್ಗದವರಿಗೆ ಸಿಹಿಸುದ್ದಿ ನೀಡಿದ್ದಾರೆ. ಅಂತೆಯೇ ಇದೀಗ ರೈತಾಪಿ ವರ್ಗಕ್ಕೂ ಸಖತ್ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇದರ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ..

pm kisan new update

ಮುಂಬರುವ ಬಜೆಟ್ ಅಧಿವೇಶನದಲ್ಲಿ ಬಡ ಸಮುದಾಯಗಳ ಕಲ್ಯಾಣಕ್ಕಾಗಿ ಹಲವಾರು ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದ್ದು, ಅದರಲ್ಲಿ ಜಾರಿಗೊಳಿಸುವ ಯೋಜನೆಯೊಂದು ಇದು ಪ್ರತಿ ಕುಟುಂಬಕ್ಕೆ 10 ಲಕ್ಷ ರೂ.ಗಳವರೆಗೆ ಪ್ರಯೋಜನವನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ. ಈ ಬೆನ್ನಲ್ಲೇ ರೈರಿಗೂ ಸಿಹಿ ಸುದ್ದಿ ಸಿಗಲಿದೆ ಎನ್ನಲಾಗಿದೆ.

ಇದನ್ನೂ ಸಹ ಓದಿ : ಕಾರ್ಮಿಕರಿಗಾಗಿ ರಾಜ್ಯ ಸರ್ಕಾರದಿಂದ ಹೊಸ ಸ್ಕೀಮ್! ಇನ್ಮುಂದೆ ಸಿಗಲಿದೆ ಈ ಹೊಸ ಬೆನಿಫಿಟ್

ಹೌದು, ಕೇಂದ್ರ ಬಜೆಟ್ ನಲ್ಲಿ ಪಿಎಂ ಕಿಸಾನ್ ಯೋಜನಾ ನಿಧಿಯನ್ನು 6,000 ರೂ.ಗಳಿಂದ 8,000 ರೂ.ಗೆ ಹೆಚ್ಚಿಸಲಾಗುವುದು ಎಂದು ಈಗಾಗಲೇ ವರದಿಗಳು ಬಂದಿವೆ. ಇದು ನಿಜವಾದರೆ ರೈತರಿಗೆ ಕೇಂದ್ರ ಕೊಡುವ ಬಂಪರ್ ಗುಡ್ ನ್ಯೂಸ್ ಇದಾಗಿದೆ.

ಅಂದಹಾಗೆ ಕಳೆದು ತಿಂಗಳು 3ನೇ ಸಲ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಕಚೇರಿಗೆ ಆಗಮಿಸುತ್ತಿದ್ದಂತೆ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ರೈತರ ಖಾತೆಗೆ ಬರೋಬ್ಬರಿ 20,000 ಕೋಟಿ ರೂಪಾಯಿ ಜಮೆ ಮಾಡಿಸಿದ್ದರು. ಈ ಮೂಲಕ ಕಿಸಾನ್ ಸಮ್ಮಾನ್ ನಿಧಿಯ 17ನೇ ಕಂತನ್ನು ಮೋದಿ ಬಿಡುಗಡೆ ಮಾಡಿದ್ದರು.

ಇತರೆ ವಿಷಯಗಳು:

BPL ಕುಟುಂಬದ 2 ಹೆಣ್ಣು ಮಕ್ಕಳಿಗೆ ತಲಾ 1 ಲಕ್ಷ ಮಂಜೂರು

ಕೇಬಲ್, DTH ಚಂದಾದಾರರಿಗೆ ಗುಡ್ ನ್ಯೂಸ್! ಅಗ್ಗವಾಗಲಿದೆ ನಿಮ್ಮ ಮಾಸಿಕ ಬಿಲ್

10ನೇ ತರಗತಿಯ ಪೂರಕ ಪರೀಕ್ಷೆ ಫಲಿತಾಂಶ ಬಿಡುಗಡೆ!


Share

Leave a Reply

Your email address will not be published. Required fields are marked *