ಹಲೋ ಸ್ನೇಹಿತರೆ, ಅಂತೂ ಅಧಿಕೃತವಾಗಿ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಭಾರತದ ಪ್ರಜಾಪ್ರಭುತ್ವದ ದೇಶದ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿ ಸಾಧನೆಯನ್ನು ಮಾಡಿದ್ದಾರೆ. ಈ ಹಿಂದೆ ದೇಶದ ಪ್ರಥಮ ಪ್ರಧಾನ ಮಂತ್ರಿ ಆಗಿದ್ದ ಜವಾಹರಲಾಲ್ ನೆಹರುರವರು ಈ ಸಾಧನೆಯನ್ನು ಮಾಡಿದ್ದರು. ನರೇಂದ್ರ ಮೋದಿಯವರ ಸಾಧನೆ ನಿಜವಾಗಿಯೂ ಅವರ ಆಡಳಿತ ಭಾರತದ ಆರ್ಥಿಕ ರಾಜಕೀಯವಾಗಿ ಜಾಗತಿಕ ಮಟ್ಟದಲ್ಲಿ ಬೆಳೆದು ನಿಂತಿರುವುದು ನಿಜಕ್ಕೂ ಗಮನಾರ್ಹವಾದದ್ದು ಎಂದು ಹೇಳಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ರವರು ಭಾರತ ದೇಶವನ್ನು ಇಡೀ ವಿಶ್ವದಲ್ಲಿ ಐದನೇ ಅತಿ ದೊಡ್ಡ ಆರ್ಥಿಕ ಶಕ್ತಿಯ ಸ್ಥಾನದಲ್ಲಿರುವ ದೇಶದ ರೂಪದಲ್ಲಿ ಪ್ರಸ್ತುತಪಡಿಸಿರುವುದು ನಮಗೆ ಹೆಮ್ಮೆಯನ್ನು ತಂದಿದೆ. ಜನರಿಗೆ ಕೆಲಸ ಮಾಡಲು ಎಲ್ಲಾ ರೀತಿಯ ಅವಕಾಶಗಳನ್ನು ನೀಡಿ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳುವ ಅವಕಾಶವನ್ನು ಪ್ರಧಾನಿ ನರೇಂದ್ರ ಮೋದಿ ರವರು ತಮ್ಮ ಅಧಿಕಾರಾವಧಿಯಲ್ಲಿ ನೀಡಿದ್ದಾರೆ.
ಸಾಕಷ್ಟು ಯೋಜನೆಗಳ ಮೂಲಕ ಜನರ ಮನಸ್ಸನ್ನು ಗೆದ್ದಂತಹ ಜನಪ್ರಿಯ ಪ್ರಧಾನಿ ನರೇಂದ್ರ ಮೋದಿ ರವರು ಈಗ ಮೂರನೇ ಅವಧಿಗೆ ಹೆಚ್ಚಿನ ದೊಡ್ಡ ಮಟ್ಟದ ಯೋಜನೆಗಳನ್ನು ಜಾರಿಗೆ ತರುವುದಾಗಿ ಹೇಳಿದ್ದಾರೆ. ಅದರಲ್ಲಿ ವಿಶೇಷವಾಗಿ ಈಗ ಅಧಿಕಾರವನ್ನು ಸೇರಿಸುವ ಮೂಲಕ ಕರ್ನಾಟಕ ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ.
ಮೋದಿ ಅವರ ಅಧಿಕಾರ ಸ್ವೀಕಾರ ಆಗುತ್ತಿದ್ದಂತೆ ಜನರಿಗೆ ಗುಡ್ ನ್ಯೂಸ್:
ನರೇಂದ್ರ ಮೋದಿ ರವರು ರಾಷ್ಟ್ರಪತಿ ಭವನದಲ್ಲಿ ನಿನ್ನೆ ಪ್ರಮಾಣ ವಚನ ಮಾಡುತಿದ್ದಂತೆ ನಮ್ಮ ಕರ್ನಾಟಕ ರಾಜ್ಯದಲ್ಲಿ ಯಾರೆಲ್ಲಾ ಹೊಸ ಮನೆ ಕಟ್ಟಬೇಕು ಎನ್ನುವ ನಿರೀಕ್ಷೆಯಲ್ಲಿದ್ದವರಿಗೆ ಈ ಯೋಜನೆ ಅಡಿಯಲ್ಲಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೋ ಅವರ ಅರ್ಜಿಯನ್ನು ಪುರಸ್ಕರಿಸಿ ಮನೆಯ ಕಟ್ಟುವುದಕ್ಕೆ ಅವಕಾಶ ಮಾಡಿ ಕೊಡುವುದರ ಮೂಲಕ ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆ ಮಾಡಲಾಗುವುದು ಎಂದು ತಿಳಿದು ಬಂದಿದೆ, ಹೀಗಾಗಿ ಅತಿ ಶೀಘ್ರದಲ್ಲಿ ನಿಮ್ಮ ಮನೆಯನ್ನು ಕಟ್ಟುವ ಯೋಜನೆಯ ಕನಸನ್ನು ನನಸು ಮಾಡಿಕೊಳ್ಳಿ. ಕರ್ನಾಟಕದ ಜನತೆ ಸೇರಿದಂತೆ ಎಲ್ಲಾ ಕಡೆಗಳಲ್ಲಿ ಜನರು ಹೊಸ ಮನೆಯನ್ನು ಕಟ್ಟಿಕೊಳ್ಳುವುದಕ್ಕೆ ಸರ್ಕಾರದ ಆವಾಸ್ ಯೋಜನೆಯಲ್ಲಿ ಸಲ್ಲಿಸಿರುವ ಅರ್ಜಿಗಳಿಗೆ ಹಣ ಬಿಡುಗಡೆಯಾಗುತ್ತಿರುವಂತಹ ಸುದ್ದಿ ಕೇಳಿ ಸಂತೋಷಗೊಂಡಿದ್ದಾರೆ.
ಇತರೆ ವಿಷಯಗಳು:
ಇಂದಿನಿಂದ 4 ದಿನದವರೆಗೆ ರಾಜ್ಯದಲ್ಲಿ ಭಾರೀ ಗಾಳಿ-ಮಳೆ! ಹವಾಮಾನ ಇಲಾಖೆ ಮುನ್ನೆಚ್ಚರಿಕೆ