rtgh
Headlines

ಈ ಯೋಜನೆಯಡಿ ಸಿಗಲಿದೆ ಉಚಿತ ಹೊಲಿಗೆ ಯಂತ್ರ.! ಅರ್ಜಿ ಸಲ್ಲಿಸಲು ಹತ್ತಿರದ CSC ಕೇಂದ್ರಕ್ಕೆ ಭೇಟಿ ನೀಡಿ

pm vishwakarma scheme sewing machine
Share

ಹಲೋ ಸ್ನೇಹಿತರೇ, ಕೇಂದ್ರ ಸರ್ಕಾರದಿಂದ ಉಚಿತ ಹೊಲಿಗೆ ಯಂತ್ರ ಯೋಜನೆ ಜಾರಿಗೊಳಿಸಿದ್ದು ಈ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಏನೆಲ್ಲಾ ದಾಖಲೆಗಳು ಬೇಕು ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ.

pm vishwakarma scheme sewing machine

ಕೇಂದ್ರ ಸರ್ಕಾರದಿಂದ ಸ್ವಯಂ ಉದ್ಯೋಗಕ್ಕೆ ಉತ್ತೇಜನವನ್ನು ನೀಡಲು ಉಚಿತ ಹೊಲಿಗೆ ಯಂತ್ರ & ಇತರೆ ಯಂತ್ರಗಳನ್ನು ನೀಡಲಾಗುತ್ತದೆ.

Free Sewing Machine ಯೋಜನೆ ಮಾಹಿತಿ:

ಕೇಂದ್ರ ಸರ್ಕಾರ ಜಾರಿಗೆ ಮಾಡಿರುವ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿಯಲ್ಲಿ ಸಂಪ್ರದಾಯಿಕ ಕಲೆಗಳಿಗೆ ಉತ್ತೇಜನ ನೀಡಲು ಅರ್ಹ ಕುಶಲಕರ್ಮಿಗಳಿಗೆ ವಿಶೇಷ ತರಬೇತಿ ನೀಡಲಾಗುವುದು.

ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿರುವ 18 ವರ್ಗದ ಕುಶಲಕರ್ಮಿಗಳಿಗೆ ಈ ಯೋಜನೆಯಡಿ ಕೌಶಲ ಅಭಿವೃದ್ಧಿ ತರಬೇತಿ, ತಾಂತ್ರಿಕ ಜ್ಞಾನ, ಹೊಸ ಉಪಕರಣ ಮತ್ತು ಬ್ಯಾಂಕ್‌ ಖಾತರಿ ರಹಿತ ಸಾಲ ಸೌಲಭ್ಯ ದೊರೆಯುತ್ತದೆ. ಅದರಲ್ಲಿ ಉಚಿತ ಹೊಲಿಗೆ ಯಂತ್ರ ಯೋಜನೆ ಕೂಡ ಒಂದಾಗಿದೆ.

ಅರ್ಹ ಫಲಾನುಭವಿಗಳಿಗೆ ಟೂಲ್‌ ಕಿಟ್‌ ಖರೀದಿ ಮಾಡಲು ಈ ಯೋಜನೆಯಡಿ 15,000 ರೂ. ವರೆಗೆ ಮೌಲ್ಯದ ಇ–ವೋಚರ್ಸ್‌ / ಇ–ರುಪಿ ನೀಡಲಾಗುತ್ತದೆ. ಸರ್ಕಾರದ ಪರವಾಗಿ ಈ ಪ್ರೋತ್ಸಾಹಧನದ ವೋಚರ್ಸ್‌ಗಳನ್ನು ಬ್ಯಾಂಕ್‌ ಮೂಲಕ ವಿತರಣೆ ಮಾಡಲಾಗುವುದು.

PM Vishwakarma ಯೋಜನೆಯಲ್ಲಿ ನೋಂದಣಿ ಮಾಡಿಕೊಂಡಿರುವ ಕುಶಲಕರ್ಮಿಗಳಿಗೆ ಜಿಲ್ಲಾ ಮಟ್ಟದ ಸಮಿತಿಯಿಂದ ಕುಶಲಕರ್ಮಿರು ಎಂದು ದೃಢೀಕರಿಸಿದ ನಂತರ 5 ರಿಂದ 7 ದಿನಗಳ ತರಬೇತಿ ನೀಡಲಾಗುತ್ತದೆ.

ಅರ್ಹತೆಗಳು:

  • ಅರ್ಜಿ ಸಲ್ಲಿಸುವ ದಿನಾಂಕದಂದು ಕನಿಷ್ಠ 18 ವರ್ಷವಾಗಿರಬೇಕು.
  • ಅರ್ಜಿದಾರ ತನ್ನ ಸಾಂಪ್ರದಾಯಿಕ ಅಸಂಘಟಿತ ಸ್ವಯಂ ಉದ್ಯೋಗದಲ್ಲಿ ತೊಡಗಿಕೊಂಡಿರಬೇಕು.
  • 1 ಕುಟುಂಬದ ಒಬ್ಬರಿಗೆ ಮಾತ್ರ ಈ ಯೋಜನೆಯ ಲಾಭ ಸಿಗುತ್ತದೆ.
  • ಅರ್ಜಿ ಸಲ್ಲಿಸುವ ಸಮಯದಲ್ಲಿ ಅರ್ಜಿದಾರ ಕಳೆದ 5 ವರ್ಷಗಳಲ್ಲಿ ಕೇಂದ್ರ ಸರ್ಕಾರದಿಂದ / ರಾಜ್ಯ ಸರ್ಕಾರದಿಂದ ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆದುಕೊಂಡಿರಬಾರದು. (e.g. PMEGP, PM SVANidhi, Mudra)
  • ಈ ಯೋಜನೆಯು ಸರ್ಕಾರಿ ನೌರಕರಿಗೆ & ಅವರ ಕುಟುಂಬಕ್ಕೆ ಸಿಗುವುದಿಲ್ಲ.

ಬೇಕಾಗುವ ದಾಖಲೆಗಳು:

  • ಆಧಾರ ಕಾರ್ಡ್‌ (Aadhar card)
  • ರೇಷನ್‌ ಕಾರ್ಡ್‌ ಕಡ್ಡಾಯ (Ration card)
  • ಮೊಬೈಲ್‌ ನಂಬರ್‌ (mobile number)
  • ಬ್ಯಾಂಕ್‌ ಖಾತೆ ವಿವರ (bank details)

ಅರ್ಜಿ ಸಲ್ಲಿಸುವ ವಿಧಾನ:

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿಯಲ್ಲಿ ಉಚಿತ ಹೊಲಿಗೆ ಯಂತ್ರ ಪಡೆಯಬಸುವವರು ಕೇಂದ್ರ ಸರ್ಕಾರದ PM Vishwakarma ಅಧಿಕೃತ ವೆಬ್‌ಸೈಟ್‌ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು / ನಿಮ್ಮ ಗ್ರಾಮ ಪಂಚಾಯತಿ, ನಿಮ್ಮ ಹತ್ತಿರದ CSC ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿಯು ಅರ್ಜಿಯನ್ನು ಸಲ್ಲಿಸಬಹುದು.

ಪ್ರಮುಖ ಲಿಂಕ್‌ಗಳು:

ಅಪ್ಲೇ ಲಿಂಕ್:‌ Apply ಮಾಡಿ
ಅಧಿಕೃತ ವೆಬ್‌ಸೈಟ್ ವಿಳಾಸ:‌ pmvishwakarma.gov.in

ಇತರೆ ವಿಷಯಗಳು

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ!! ಮನೆ ಬಾಗಿಲಿಗೆ ಬರಲಿದೆ‌ KSRTC

500 ರೂ.ಗೆ ಗ್ಯಾಸ್, 75 ರೂ.ಗೆ ಪೆಟ್ರೋಲ್: ಚುನಾವಣೆಗೂ ಮುನ್ನ ಹೊರ ಬಿತ್ತು ದೊಡ್ಡ ಘೋಷಣೆ


Share

Leave a Reply

Your email address will not be published. Required fields are marked *