rtgh
Headlines

PUC ಪಾಸ್‌ ಆದವರಿಗೆ ಸರ್ಕಾರದಿಂದ ₹20,000 ಸ್ಕಾಲರ್ಶಿಪ್! ಈ ರೀತಿ ಅಪ್ಲೈ ಮಾಡಿ

Prize money scholarship
Share

ಹಲೋ ಸ್ನೇಹಿತರೇ, 2024ನೇ ಸಾಲಿನ ಪಿಯುಸಿ ತೇರ್ಗಡೆ ಹೊಂದಿದ್ದು ಉನ್ನತ ವಿದ್ಯಾಭ್ಯಾಸ ಪಡೆದುಕೊಳ್ಳಲು ಬಯಸುತ್ತೀರಾ? ಹಾಗಾದ್ರೆ ನಿಮಗೆ ಇಲ್ಲಿದೆ ಒಂದು ಗುಡ್ ನ್ಯೂಸ್. ನಿಮ್ಮ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ 20,000 ನೀಡಲಾಗುತ್ತಿದೆ.‌ ಇದರ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ..

Prize money scholarship

ಇದರ ಪ್ರಯೋಜನವನ್ನು ಪಡೆದುಕೊಂಡು ನೀವು ನಿಮ್ಮ ಉನ್ನತ ವಿದ್ಯಾಭ್ಯಾಸವನ್ನು ಸರಳಗೊಳಿಸಿಕೊಳ್ಳಬಹುದು. ಈ ಪ್ರೋತ್ಸಾಹ ಧನ ಪಡೆದುಕೊಳ್ಳಲು ಅರ್ಜಿ ಸಲ್ಲಿಸುವುದು ಹೇಗೆ? ಅರ್ಹತೆಗಳು ಏನು ಎನ್ನುವ ಮೊದಲಾದ ವಿಷಯದ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.

Prize money scholarship 2024:

ಪ್ರೈಸ್ ಮನಿ ಸ್ಕಾಲರ್ಶಿಪ್ ವಿಶೇಷವಾಗಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರುವ ಎಸ್ಸಿ ಮತ್ತು ಎಸ್ ಟಿ ವಿದ್ಯಾರ್ಥಿಗಳಿಗೆ ನೀಡಲಾಗುವ ಸ್ಕಾಲರ್ಶಿಪ್ ಆಗಿದೆ. 2024ರಲ್ಲಿ ದ್ವಿತೀಯ ಪಿಯುಸಿಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಸಿಗುತ್ತದೆ. ಫಸ್ಟ್ ಅಟ್ಟೆಂಪ್ಟ್ ನಲ್ಲಿಯೇ, ಫಸ್ಟ್ ಕ್ಲಾಸ್ ನಲ್ಲಿ ತರ್ಗಡೆ ಹೊಂದಿರುವ ವಿದ್ಯಾರ್ಥಿಗಳಿಗೆ ಈ ಸ್ಕಾಲರ್ಶಿಪ್ ಸಿಗುತ್ತದೆ. ಪೂರಕ ಪರೀಕ್ಷೆ ಬರೆದು ಪಾಸ್ ಆಗಿದ್ದವರಿಗೆ ಸಿಗುವುದಿಲ್ಲ ಎನ್ನುವುದು ನೆನಪಿರಲಿ.

ಇದನ್ನೂ ಸಹ ಓದಿ : ಪ್ರತಿ ತಿಂಗಳು 300 ಯೂನಿಟ್‌ವರೆಗೆ ಉಚಿತ ವಿದ್ಯುತ್‌! ಹೊಸ ಅರ್ಜಿ ಪ್ರಕ್ರಿಯೆ ಆರಂಭ

ಈ ಸ್ಕಾಲರ್ಶಿಪ್ ಅನ್ನು ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಕಲ್ಯಾಣ ಇಲಾಖೆಯ ವತಿಯಿಂದ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ 20000 ಪ್ರೋತ್ಸಾಹಧನ ನೀಡಲಾಗುತ್ತದೆ.

ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:

  • ಆಧಾರ್ ಕಾರ್ಡ್
  • ಎಸ್ ಸಿ/ ಎಸ್ ಟಿ ಸರ್ಟಿಫಿಕೇಟ್
  • ಆದಾಯ ಪ್ರಮಾಣ ಪತ್ರ
  • 10ನೇ ತರಗತಿಯ ಮಾರ್ಕ್ಸ್ ಕಾರ್ಡ್
  • ಪಿಯುಸಿ ಮಾರ್ಕ್ಸ್ ಕಾರ್ಡ್
  • ಬ್ಯಾಂಕ್ ಖಾತೆಯ ವಿವರ
  • ಮೊಬೈಲ್ ಸಂಖ್ಯೆ

ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸದ್ಯದಲ್ಲೇ ಆರಂಭವಾಗಲಿದೆ, ವಿದ್ಯಾರ್ಥಿಗಳು ಎಲ್ಲಾ ದಾಖಲೆಗಳನ್ನು ಸಿದ್ಧಪಡಿಸಿ ಇಟ್ಟುಕೊಳ್ಳಿ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಸದ್ಯದಲ್ಲಿಯೇ ಪ್ರಕಟಿಸಲಾಗುವುದು.

ಇತರೆ ವಿಷಯಗಳು:

ಸರ್ಕಾರದಿಂದ ಎಲ್ಲಾ ಜನರಿಗೆ 78000 ರೂ ರಿಯಾಯಿತಿ! ಅರ್ಜಿ ನಮೂನೆ ಭರ್ತಿ ಪ್ರಾರಂಭ

ವಾಹನ ಸವಾರರಿಗೆ ಗುಡ್‌ ನ್ಯೂಸ್! ಮೇ 7 ರಂದು ಟ್ರಾಫಿಕ್ ಚಲನ್ ಮನ್ನಾಕ್ಕೆ ಸರ್ಕಾರದ ಸೂಚನೆ

ಎಲ್ಲಾರಿಗೂ ಈ ತಿಂಗಳ ಪಿಂಚಣಿ ಹಣ ಜಮಾ! ನಿಮಗೂ ಹಣ ಬಂದಿದೆಯಾ ನೋಡಿ


Share

Leave a Reply

Your email address will not be published. Required fields are marked *