ಹಲೋ ಸ್ನೇಹಿತರೇ, ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ 40,000 ವರೆಗೂ ವಿದ್ಯಾರ್ಥಿವೇತನ ಸಿಗಲಿದೆ. ಹೇಗೆ ಸಿಗಲಿದೆ? ಯಾವುದು ಆ ಸ್ಕಾಲರ್ಶಿಪ್ ಎಂಬ ಎಲ್ಲಾ ಮಾಹಿತಿಗಳನ್ನು ತಿಳಿಯಲು ನಮ್ಮ ಲೇಖನವನ್ನು ಸಂಪೂರ್ಣ ಓದಿ.
Contents
₹40,000 ವಿದ್ಯಾರ್ಥಿವೇತನ
ಹೌದು ಸ್ನೇಹಿತರೆ ಪಿಯುಸಿ ಪಾಸ್ ಆಗಿದ್ದರೆ ಸಾಕು, ನೀವು ಪದವಿಯಲ್ಲಿ ಪ್ರಪ್ರಥಮ ದರ್ಜೆಯಲ್ಲಿ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ರಮಣ ಕಾಂತ್ ಮುಂಜಲ್ ಫೌಂಡೇಶನ್ ವತಿಯಿಂದ ಸ್ಕಾಲರ್ಶಿಪ್ ಪಡೆಯಬಹುದಾಗಿರುತ್ತದೆ. ಇಲ್ಲಿ ಸುಮಾರು 40 ಸಾವಿರದಿಂದ 5.5 ಲಕ್ಷದವರೆಗೆ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪಡೆಯಲು ವಿದ್ಯಾರ್ಥಿ ವೇತನವನ್ನು ನೀಡಲಾಗುವುದು. ಆದರೆ ಕೆಲವೊಂದು ಅರ್ಹತೆಗಳನ್ನು ನೀವು ಹೊಂದಿರಬೇಕಾಗುತ್ತದೆ.
ರಮಣಕಾಂತ್ ಮುಂಜಲ್ ಫೌಂಡೇಶನ್ ವಿದ್ಯಾರ್ಥಿವೇತನ!
ಹೌದು ಸ್ನೇಹಿತರೆ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಉತ್ತಮವಾದ ಗುಣಮಟ್ಟದ ಶಿಕ್ಷಣ ಸಿಗಬೇಕೆಂದು ಆಸೆ ಇದ್ದೇ ಇರುತ್ತದೆ. ಶಿಕ್ಷಣವನ್ನು ಮುಂದುವರಿಸಲು ಇವತ್ತಿನ ದಿನಮಾನಗಳಲ್ಲಿ ದುಡ್ಡು ಒಂದು ಅನಿವಾರ್ಯ ವಸ್ತುವಾಗಿದೆ. ಆದ್ದರಿಂದ ಈ ಒಂದು ಫೌಂಡೇಶನ್ ವತಿಯಿಂದ ಬಡವರ್ಗದ ಹಾಗು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಸಹಾಯಕವಾಗುವಂತೆ ಈ ಒಂದು ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಡೆಯಲು ಸಹಾಯವಾಗಿದೆ.
ಅರ್ಹತೆಗಳು!
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯು ದ್ವಿತೀಯ ಪಿಯುಸಿಯಲ್ಲಿ 80% ರಷ್ಟು ಅಂಕಗಳನ್ನು ಗಳಿಸಬೇಕು ಹಾಗೂ 10ನೇ ತರಗತಿಯಲ್ಲೂ ಕೂಡ 80% ರಷ್ಟು ಅಂಕ ಗಳಿಸಿರಬೇಕು.
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯ ಕುಟುಂಬದ ವರ್ಷದ ಆದಾಯ 4 ಲಕ್ಷಕ್ಕಿಂತ ಕಡಿಮೆ ಇದ್ದರೆ ಸಾಕು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವುದು ಹೇಗೆ?
Apply Here ಮೊದಲು ಈ ಜಾಲತಾಣಕ್ಕೆ ಭೇಟಿ ನೀಡಿ. ನಂತರ ನೀವು ಈ ಫೌಂಡೇಶನ್ ವತಿಯಿಂದ ಅಧಿಕೃತ ಜಾಲತಾಣ ಆಗಿರುತ್ತದೆ. ನಂತರ ಮೇಲೆ ಕೊಟ್ಟಿರುವ ಲಿಂಕನ್ನು ಬಳಸಿಕೊಂಡು ನೀವು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿ ಸ್ಕಾಲರ್ಶಿಪ್ ಮೊತ್ತವನ್ನು ಪಡೆದುಕೊಳ್ಳಬಹುದಾಗಿದೆ.
ಇತರೆ ವಿಷಯಗಳು
ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್! ಗ್ಯಾಸ್ ಬುಕಿಂಗ್ ಈ ರೀತಿ ಮಾಡಿದ್ರೆ ಸಿಗತ್ತೆ ₹80 ಕ್ಯಾಶ್ ಬ್ಯಾಕ್
ರಾಜ್ಯದ ಜನತೆಗೆ ಮತ್ತೆ ಬೆಲೆ ಏರಿಕೆಯ ಬಿಸಿ; ಪ್ರತಿ ಲೀಟರ್ ಹಾಲಿನ ದರ 2 ರೂ. ಹೆಚ್ಚಳ