ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಅತ್ಮೀಯವಾದ ಸ್ವಾಗತ, ಒಳ್ಳೆಯ ಕಂಪನಿಯಲ್ಲಿ ಒಂದು ಒಳ್ಳೆ ಉದ್ಯೋಗ ಪಡೆಯಬೇಕು ಎಂಬುದು ಬಹುತೇಕ ಜನರ ಕನಸು. ಅದರಲ್ಲಿಯೂ ಹೆಚ್ಚಿನ ಜನರು ಸರ್ಕಾರಿ ಉದ್ಯೋಗ ಪಡೆಯಬೇಕು ಎನ್ನುವ ಆಸೆಯನ್ನು ಹೊಂದಿರುತ್ತಾರೆ. ಅಂತಹವರಿಗೆ ಇಲ್ಲಿದೆ ಭರ್ಜರಿ ಉದ್ಯೋಗವಾಕಾಶ. ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ನಮ್ಮ ಈ ಲೇಖನವನ್ನು ಕೊನೆವರೆಗೂ ಓದಿ.
ಆಗ್ನೇಯ ರೈಲ್ವೆಯ ನೇಮಕಾತಿ ಕೋಶದಲ್ಲಿ (South Eastern Railway Recruitment Cell) ಖಾಲಿ ಇರುವ ಲೋಕೋ ಪೈಲಟ್ ಮತ್ತು ಟ್ರೈನ್ಸ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದಾರೆ. ನೀವು SSLC, ITI, ಪದವಿ ತೇರ್ಗಡೆಯಾಗಿದ್ದರೆ ಸಾಕು. ಜೂನ್ 12 ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.
ಇದನ್ನೂ ಸಹ ಓದಿ: ಜೂನ್‌ನಲ್ಲಿ ಬ್ಯಾಂಕ್‌ಗಳಿಗೆ ಭರ್ಜರಿ ರಜೆ! ಇಷ್ಟು ದಿನ ಸಿಗಲ್ಲ ಬ್ಯಾಂಕ್ ಸೇವೆ
Contents
ಹುದ್ದೆಗಳ ವಿವರ
ಅಸಿಸ್ಟಂಟ್ ಲೋಕೋ ಪೈಲಟ್ | 827 |
ಟ್ರೈನ್ಸ್ ಮ್ಯಾನೇಜರ್ (ಗೂಡ್ಸ್ ಗಾರ್ಡ್) | 375 |
ವಯೋಮಿತಿ
- ಕನಿಷ್ಠ ವಯಸ್ಸು 18 ವರ್ಷ
- ಗರಿಷ್ಠ ವಯಸ್ಸು 42 ವರ್ಷ
ಅರ್ಜಿ ಶುಲ್ಕ
OBC ವಿಭಾಗದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ. ಯಾರಿಗೂ ಅರ್ಜಿ ಶುಲ್ಕವಿಲ್ಲ.
ಆಯ್ಕೆ ವಿಧಾನ
- ಲಿಖಿತ ಪರೀಕ್ಷೆ
- ದಾಖಲಾತಿ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
- ಆಯ್ಕೆಯಾದವರಿಗೆ ಪ್ರತಿ ತಿಂಗಳು ₹5,200 – 20,200 ವೇತನ ದೊರೆಯಲಿದೆ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಮೊದಲು ಅಧಿಕೃತ ವೆಬ್ ಸೈಟ್ ಗೆ ಭೇಡಿ ನೀಡಿ.
- ನೀವು ಅರ್ಜಿ ಸಲ್ಲಿಸಬೇಕಾದ ಹುದ್ದೆಯನ್ನು ಆಯ್ಕೆ ಮಾಡಿ.
- ನಂತರ ಅದರ ಮೇಲೆ ಕ್ಲಿಕ್ ಮಾಡಿ (South Eastern Railway Trains Manager (Goods Guard) ಅಥವಾ South Eastern Railway Assistant Loco Pilot (ALP))
- ಪುಟದ ಕೆಳಗಡೆ ಕಾಣಿಸುವ Apply Now ಬಟನ್ ಆಯ್ಕೆ ಮಾಡಿ.
- ಇಮೇಲ್ ಐಡಿ, ಫೋನ್ ನಂಬರ್ ಬಳಸಿ ನಿಮ್ಮ ಹೆಸರು ನೋಂದಾಯಿಸಿ.
- ರಿಜಿಸ್ಟರ್ ನಂಬರ್, ಪಾಸ್‌ವರ್ಡ್ ಬಳಸಿ ಲಾಗಿನ್ ಆಗಿ.
- ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ ನಂತರ ಅಪ್‌ಲೋಡ್ ಮಾಡಿ.
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Sumbit ಬಟನ್ ಕ್ಲಿಕ್ ಮಾಡಿ.
ಇತರೆ ವಿಷಯಗಳು
ಇನ್ಮುಂದೆ ಉಚಿತ ಕರೆಂಟ್ ಬಿಲ್ನಿಂದ ಆಧಾರ್ ಡೀಲಿಂಕ್ ಮಾಡುವುದು ಇನ್ನೂ ಸುಲಭ!
ಜೂನ್ 1 ರಿಂದ ಡಿಎಲ್‌ಗಾಗಿ ಆರ್‌ಟಿಒಗೆ ಭೇಟಿ ನೀಡುವ ಅಗತ್ಯವಿಲ್ಲ! ಹೊಸ ನಿಯಮ