rtgh
Headlines

ರೈಲ್ವೆ ಪ್ರಯಾಣಿಕರಿಗೆ ಹೊಸ ಸೇವೆ ಲಭ್ಯ! ರೈಲ್ವೆ ಸಚಿವರ ಅಧಿಕೃತ ಘೋಷಣೆ

Railway New Service
Share

ಹಲೋ ಸ್ನೇಹಿತರೇ, ಇನ್ಮೇಲೆ ರೈಲಿನಲ್ಲಿ ಪ್ರಯಾಣಿಸುವ ಪ್ರತಿಯೊಬ್ಬರಿಗೆ ಹೊಸ ಸೇವೆ ಆರಂಭವಾಗಲಿದೆ. ಹೌದು, ಹಲವು ಕಾರಣಗಳಿಗಾಗಿ ಒಂದು ನಗರದಿಂದ ಇನ್ನೊಂದು ನಗರಕ್ಕೆ ಜನರು ಪ್ರಯಾಣಿಸುತ್ತಾರೆ. ಹೀಗಾಗಿ ರೈಲ್ವೆ ಇಲಾಖೆ ಪ್ರಯಾಣಿಕರಿಗೆ ಅನುಕೂಲವಾಗುವ ಹೊಸ ಸೌಲಭ್ಯಗಳನ್ನು ಕಲ್ಪಿಸಲು ಮುಂದಾಗಿದೆ. ಮುಖ್ಯವಾಗಿ ರೈಲ್ವೇ ಸಚಿವರು ರೈಲು ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯಲ್ಲಿ ಜನರಿಗೆ ಮತ್ತಷ್ಟು ಅನುಕೂಲ ಮಾಡಿಕೊಟ್ಟಿದ್ದು, ಇನ್ಮುಂದೆ  ಸರತಿ ಸಾಲಿನಲ್ಲಿ ನಿಂತು ಟಿಕೆಟ್ ಖರೀದಿಸುವ ಅಗತ್ಯವಿಲ್ಲ ಬದಲಾಗಿ ಯುಟಿಎಸ್ ಅಪ್ಲಿಕೇಶನ್ ಮೂಲಕ ಮನೆಯಲ್ಲೇ ಕುಳಿತು ಕ್ಷಣಮಾತ್ರದಲ್ಲಿ ಟಿಕೆಟ್ ಖರೀದಿಸಬಹುದು ಎಂದಿದ್ದಾರೆ.

Railway New Service

ಹೌದು, ಇನ್ಮೇಲೆ ರೈಲಿನಲ್ಲಿ ಪ್ರಯಾಣಿಸಲು ಯುಟಿಎಸ್‌ ಮೂಲಕ ಕೇವಲ ಮೂರು ನಿಮಿಷಗಳಲ್ಲಿ ಮನೆಯಲ್ಲಿ ಕುಳಿತು ಸಾಮಾನ್ಯ ಮತ್ತು ಪ್ಲಾಟ್‌ಫಾರ್ಮ್ ಟಿಕೆಟ್ (ಜನರಲ್ ಮತ್ತು ಪ್ಲಾಟ್‌ಫಾರ್ಮ್ ಟಿಕೆಟ್) ಅನ್ನು ಸುಲಭವಾಗಿ ಖರೀದಿಸಬಹುದು ಎಂದು ರೈಲ್ವೆ ಸಂಸ್ಥೆ ತಿಳಿಸಿದೆ.

ಮನೆಯಲ್ಲಿ ಕುಳಿತು ಆನ್‌ಲೈನ್‌ನಲ್ಲಿ ರೈಲು ಟಿಕೆಟ್ ಬುಕ್ ಮಾಡುವ ವಿಧಾನ:

ಮೊದಲು ಪ್ಲೇ ಸ್ಟೋರ್‌ನಿಂದ ಯುಟಿಎಸ್‌ ಅಪ್ಲಿಕೇಶನ್‌ ಡೌನ್‌ಲೋಡ್ ಮಾಡಿ. ನಂತರ, ಅದನ್ನು ತೆರೆಯಿರಿ ಮತ್ತು ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಹೆಸರಿನೊಂದಿಗೆ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ. ನಂತರ UTS ಅಪ್ಲಿಕೇಶನ್‌ಗೆ ಲಾಗಿನ್ ಮಾಡಲು ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಪಾಸ್‌ವರ್ಡ್ ಬಳಸಿ. ನಂತರ ನೀವು ಎಲ್ಲಿಂದ ಪ್ರಯಾಣಿಸುತ್ತಿದ್ದೀರಿ ಮತ್ತು ಎಲ್ಲಿಗೆ ಪ್ರಯಾಣಿಸುತ್ತಿದ್ದೀರಿ ಎಂಬ ವಿವರಗಳನ್ನು ನಮೂದಿಸಿ. ನಂತರ ಆನ್‌ಲೈನ್ ಪಾವತಿ ಮಾಡಿದರೆ, ನಿಮ್ಮ ಟಿಕೆಟ್ ಲಭ್ಯವಾಗುತ್ತದೆ.

ಇದನ್ನೂ ಸಹ ಓದಿ : ಈ ರೂಲ್ಸ್ ಫಾಲೋ ಮಾಡಿದ್ರೆ ಮಾತ್ರ ಇನ್ಮುಂದೆ ಗೃಹಲಕ್ಷ್ಮಿ ಹಣ

ನಿಯಮಗಳು:

ಮನೆಯಲ್ಲೇ ಕುಳಿತು ಆನ್ಲೈನ್ ಮೂಲಕ ಟ್ರೈನ್ ಟಿಕೆಟ್ ಖರೀದಿಸಲು ಮೊದಲಿಗೆ ಪ್ಲೇ ಸ್ಟೋರ್ ನಲ್ಲಿ ಯುಟಿಎಸ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ. ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡ ನಂತರ ಅದನ್ನು ತೆರೆದು ಮೊಬೈಲ್ ನಂಬರ್ ಹಾಗೂ ನಿಮ್ಮ ಹೆಸರಿನ ಮೂಲಕ ರಿಜಿಸ್ಟ್ರೇಷನ್ ಪ್ರಕ್ರಿಯೆಯನ್ನು ಮುಗಿಸಿ. ಆನಂತರ ನಿಮ್ಮ ಮೊಬೈಲ್ ನಂಬರ್ ಹಾಗೂ ಪಾಸ್ವರ್ಡ್ ಉಪಯೋಗಿಸಿ ಯುಟಿಎಸ್ ಅಪ್ಲಿಕೇಶನ್ಗೆ ಲಾಗಿನ್/login ಆಗಬೇಕು. ಅಲ್ಲಿ ಸೂಚಿಸುವಂತೆ ಎಲ್ಲಿಂದ-ಎಲ್ಲಿಗೆ ಪ್ರಯಾಣಿಸುತ್ತಿದ್ದೀರಾ ಎಂಬುದರ ವಿವರವನ್ನು ಸರಿಯಾಗಿ ನಮೂದಿಸಿ ಆನ್ಲೈನ್ ಪೇಮೆಂಟ್ ಮಾಡಿದರೆ ನಿಮ್ಮ ಟಿಕೆಟ್ ಲಭ್ಯವಾಗುತ್ತದೆ.

ಇತರೆ ವಿಷಯಗಳು:

TCS ನಲ್ಲಿ ಉದ್ಯೋಗಿಗಳ ಕೊರತೆ! ಅಪ್ಲೇ ಮಾಡಿದ ಪ್ರತಿಯೊಬ್ಬರಿಗೂ ಸಿಗುತ್ತೆ ಉದ್ಯೋಗ

ಕಳೆದ ವಾರಕ್ಕಿಂತ ರೇಟ್‌ ಡಬಲ್!‌ ಇಂದಿನಿಂದ ಟೊಮೊಟೊ ಮುಟ್ಟಂಗಿಲ್ಲ

ನಕಲಿ ರೇಷನ್ ಕಾರ್ಡುಗಳಿಗೆ ಬ್ರೇಕ್! ಖಡಕ್ ವಾರ್ನಿಂಗ್ ಕೊಟ್ಟ ಸರ್ಕಾರ


Share

Leave a Reply

Your email address will not be published. Required fields are marked *