rtgh
Headlines

ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ! ಆಹಾರ ಇಲಾಖೆ ಸೂಚನೆ

Ration card apply online Information
Share

ಬೆಂಗಳೂರು : ಹೊಸ ಪಡಿತರ ಚೀಟಿಯನ್ನು ಪಡೆಯಲು ಹಲವು ದಿನಗಳಿಂದ ಕಾಯ್ತಾ ಇರುವವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಸಿಹಿಸುದ್ದಿಯನ್ನು ನೀಡಿದೆ. ಜೂನ್ ಮೊದಲ ವಾರದಲ್ಲಿ ಹೊರ ರೇಷನ್‌ ಕಾರ್ಡ್‌ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡುವಂತಹ ಸಾಧ್ಯತೆ ಇದೆ.

Ration card apply online Information

ರಾಜ್ಯದ ನಾಗರೀಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಕರ್ನಾಟಕ ರೇಷನ್‌ ಕಾರ್ಡ್ ( New Ration Card ) ಪಟ್ಟಿ ಯಲ್ಲಿ ಹೆಸರು ಇಲ್ಲದೆ ಇರುವ ಎಲ್ಲಾ ಜನರು ಈಗ ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು, ಜೊತೆಗೆ ಅರ್ಜಿಯ ಸ್ಥಿತಿಗತಿಗಳನ್ನು ಪರಿಶೀಲಿಸಬಹುದು. ಕರ್ನಾಟಕದಲ್ಲಿ ಹೊಸ APL / BPL ಪಡಿತರ ಚೀಟಿಗೆ ( BPL, APL Ration Card ) ಹೇಗೆ ಅರ್ಜಿಯನ್ನು ಸಲ್ಲಿಸಬಹುದು.? ಅದಕ್ಕೆ ಬೇಕಿರುವ ದಾಖಲೆಗಳು ಯಾವುದು ಎನ್ನುವುದರ ಬಗ್ಗೆ ಸಂಪೂರ್ಣವಾದ ಮಾಹಿತಿಗಾಗಿ ಈ ಲೇಖನವನ್ನು ಕೊನೆಯವರೆಗೂ ಓದಿ.

ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಬೇಕಿರುವ ಅಗತ್ಯ ದಾಖಲೆಗಳು

  • ವೋಟರ್ ಐಡಿ
  • ಆಧಾರ್ ಕಾರ್ಡ್
  • ವಯಸ್ಸಿನ ಪ್ರಮಾಣ ಪತ್ರ
  • ಡ್ರೈವಿಂಗ್ ಲೈಸೆನ್ಸ್
  • ಇತ್ತೀಚಿನ ಪಾರ್ಸ್ ಪೋರ್ಟ್ ಅಳತೆಯ ಭಾವಚಿತ್ರ
  • ಮೊಬೈಲ್ ಸಂಖ್ಯೆ
  • ಸ್ವಯಂ ಘೋಷಿತ ಪ್ರಮಾಣ ಪತ್ರ

ಈ ಮೇಲ್ಕಂಡ ದಾಖಲೆಗಳಿದ್ದಲೇ, ಆನ್ಲೈನ್ ಮೂಲಕವಾಗಿ ಹೊಸ ರೇಷನ್‌ ಕಾರ್ಡ್ಗಾಗಿ ನೀವು ಅರ್ಜಿಯನ್ನು ಸಲ್ಲಿಸಬಹುದು. ಹಾಗಾದ್ರೇ ಅರ್ಜಿಯನ್ನು ಸಲ್ಲಿಸುವುದು ಹೇಗೆ ಎನ್ನುವಂತಹ ಹಂತವನ್ನು ಈ ಕೆಳಗೆ ನೀಡಲಾಗಿದೆ.

ಇದನ್ನೂ ಸಹ ಓದಿ: ದೇಶದಾದ್ಯಂತ ಎಲ್ಲ ಜನರ ಖಾತೆಗೆ 10 ಸಾವಿರ!!

ಅರ್ಜಿ ಸಲ್ಲಿಸುವ ವಿಧಾನ:

ಹೊಸ ಪಡಿತರ ಚೀಟಿ ಪಡೆಯಲು ಈ ಹಂತಗಳನ್ನು ಅನುಸರಿಸಿ, ಅರ್ಜಿಯನ್ನು ಸಲ್ಲಿಸಿ

  • kar.nic.in ಈ ಅಧಿಕೃತ ವೆಬ್ ಸೈಟ್ಗೆ ಭೇಟಿ ನೀಡಬೇಕು.
  • ನಂತರ ಮುಖಪುಟದಲ್ಲಿನ ಇ-ಸೇವೆಗಳು ಎನ್ನುವ ಆಯ್ಕೆ ಮೇಲೆ ಕ್ಲಿಕ್ ಮಾಡಿ.
  • ಇದಲ್ಲದೇ https://ahara.kar.nic.in/Home/EServices ವೆಬ್ಸೈಟ್‌ ಗೆ ನೇರವಾಗಿ ಕ್ಲಿಕ್ ಮಾಡಬಹುದಾಗಿದೆ.
  • ಈ ವೆಬ್ಸೈಟ್‌ ಮೇಲೆ ಕ್ಲಿಕ್ ಮಾಡಿದ ನಂತರ, ನೀವು ಇ-ಪಡಿತರ ಚೀಟಿ ಆಯ್ಕೆ. ಆ ಬಳಿಕ ಕೆಳಗಡೆ ಸ್ಕ್ರಾಲ್ ಮಾಡಿದರೆ.. ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸೋ ಲಿಂಕ್ ಕಾಣಿಸುತ್ತೆ. ಅಲ್ಲಿ ಕ್ಲಿಕ್ ಮಾಡಿ
  • ಇದಾದ ನಂತರ ನೀವು ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಲು ಭಾಷೆಯನ್ನು ಆಯ್ಕೆ ಮಡಿ, ಅಲ್ಲಿ ಕೇಳುವಂತ ಎಲ್ಲಾ ಮಾಹಿತಿಯನ್ನು ಓದಿ ಭರ್ತಿ ಮಾಡಿ.
  • ನೀವು BPL ಅಥವಾ APL ಕಾರ್ಡ್ ಗಾಗಿ ಅರ್ಜಿಯನ್ನು ಸಲ್ಲಿಸು ಎನ್ನುವ ಆಯ್ಕೆಯನ್ನು ಕ್ಲಿಕ್‌ ಮಾಡಿಕೊಂಡು ನಮೂದಿಸಿ.
  • ಈ ಬಳಿಕವಾಗಿ ಅರ್ಜಿಯ ಜೊತೆಗೆ ಕೇಳುವಂತ ದಾಖಲೆಗಳನ್ನು ಸಾಫ್ಟ್ ಕಾಫಿಗಳನ್ನು ಅಪ್ ಲೋಡ್ ಮಾಡಿ, ಹೊಸ ಪಡಿತರ ಚೀಟಿಗಾಗಿ ಅರ್ಜ ಸಲ್ಲಿಸಿ

ಇತರೆ ವಿಷಯಗಳು:

ಗೃಹಲಕ್ಷ್ಮಿಯರಿಗೆ ಮತ್ತೊಂದು ಯೋಜನೆ ಜಾರಿ.! ಪ್ರತಿ ತಿಂಗಳು ಖಾತೆಗೆ ₹800 ಜಮೆ

2nd PUC ಪಾಸಾದವರಿಗೆ 1 ಲಕ್ಷ ರೂ.ಗಳ LG ಸ್ಕಾಲರ್‌ಶಿಪ್! ಇಂದಿನಿಂದ ಅರ್ಜಿ ಪ್ರಕ್ರಿಯೆ ಆರಂಭ


Share

Leave a Reply

Your email address will not be published. Required fields are marked *