rtgh
Headlines

ಇಂದಿನಿಂದ ರೇಷನ್ ಕಾರ್ಡ್ ತಿದ್ದುಪಡಿ ಅರ್ಜಿ ಪ್ರಾರಂಭ.! ಕೇವಲ ಇಷ್ಟು ದಿನ ಮಾತ್ರ ಕಾಲಾವಕಾಶ

Ration card correction online Karnataka
Share

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ನಮ್ಮ ಕರ್ನಾಟಕ ರಾಜ್ಯದಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಇವತ್ತಿನಿಂದ ಪ್ರಾರಂಭವಾಗಿದೆ. ಹಾಗಾಗಿ ನಿಮ್ಮ ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ ಸೇರಿದಂತೆ ಎಲ್ಲಾ ರೀತಿಯಲ್ಲಿ ತಿದ್ದುಪಡಿ ಮಾಡಲು ಇವತ್ತಿನಿಂದ ಅವಕಾಶ ಇರುವುದರಿಂದ ಆನ್ಲೈನಲ್ಲಿ ಇದೀಗ ತಿದ್ದುಪಡಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಪಡಿತರ ಚೀಟಿ ತಿದ್ದುಪಡಿ ಯಾವ ರೀತಿಯಾಗಿ ಮಾಡಬೇಕು, ಬೇಕಾಗುವ ದಾಖಲೆಗಳು ಸಂಪೂರ್ಣವಾದ ವಿಧಾನವನ್ನ ಈ ಲೇಖನದಲ್ಲಿ ತಿಳಿಸಿಕೊಟ್ಟಿದ್ದೇವೆ ಕೊನೆಯವರೆಗೂ ತಪ್ಪದೇ ಓದಿ ತಿಳಿದುಕೊಳ್ಳಿ

Ration card correction online Karnataka

Contents

ಕರ್ನಾಟಕ ರೇಷನ್ ಕಾರ್ಡ್ ತಿದ್ದುಪಡಿ

ಇಷ್ಟು ದಿನ ಕರ್ನಾಟಕದ ಜನತೆ ಪಡಿತರ ಚೀಟಿಯಲ್ಲಿ ತಿದ್ದುಪಡಿಗೆ ಕಾಯುತ್ತಿದ್ದರು. ಇಂದಿನಿಂದ ಆಗಷ್ಟ್‌ 10 ರ ವರೆಗೆ ಅವಕಾಶವಿದೆ ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ತಿದ್ದುಪಡಿಗೆ ಅರ್ಜಿಯನ್ನು ಸಲ್ಲಿಸಬಹುದು. ವಿಳಾಸ ಬದಲಾವಣೆ ಸೇರಿದಂತೆ ಯಾವುದೇ ರೀತಿ ತಿದ್ದುಪಡಿ ಆಗಬೇಕಿದ್ದರೂ ಕೂಡ ಇವತ್ತಿನಿಂದ ಅಧಿಕೃತ ahara.kar.nic website ನಲ್ಲಿ ತಿದ್ದುಪಡಿ ಅರ್ಜಿನಲ್ಲಿ ಸಲ್ಲಿಸಬಹುದು

ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ?

ರಾಜ್ಯದಲ್ಲಿ ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ ನೀಡಿದೆ ರಾಜ್ಯ ಸರ್ಕಾರ. ಹೌದು ಇವತ್ತಿನಿಂದ 10-08-2024 ತಾಲೂಕಿನವರೆಗೆ ಅವಕಾಶವಿದೆ ಬೆಳಗ್ಗೆ 10 ಗಂಟೆಯಿಂದ ರಾತ್ರಿ 9:00 ವರೆಗೆ ತಿದ್ದುಪಡಿ ಮಾಡಲು ಅವಕಾಶವಿದೆ. ಹೌದು ಹೊಸ ಪಡಿತರ ಚೀಟಿಯಲ್ಲಿ ವಿಳಾಸ ಬದಲಾವಣೆ, ಹೊಸ ಸದಸ್ಯರ ಸೇರ್ಪಡೆ, ಸೇರಿದಂತೆ ಯಾವುದೇ ರೀತಿಯಲ್ಲಿ ಅಪ್ಡೇಟ್ ಮಾಡಲು ಇದೀಗ ಮತ್ತೊಮ್ಮೆ ರಾಜ್ಯ ಸರ್ಕಾರ ಅವಕಾಶ ನೀಡಿರುವುದರಿಂದ ಇದನ್ನ ಯಾರು ಮಿಸ್ ಮಾಡಿಕೊಳ್ಳಬೇಡಿ ಬೇಗನೆ ಅರ್ಜಿಯು ಸಲ್ಲಿಸಿ ತಿದ್ದುಪಡಿ ಮಾಡಿಸಿಕೊಳ್ಳಿ.

ಇದನ್ನೂ ಸಹ ಓದಿ: 44,228 ಪೋಸ್ಟ್‌ಮ್ಯಾನ್‌ ಹುದ್ದೆಗೆ SSLC ಪಾಸಾದವರ ನೇಮಕ.! ಅರ್ಜಿಗೆ ಕೊನೆ 2 ದಿನ ಬಾಕಿ

ರೇಷನ್ ಕಾರ್ಡ್ ತಿದ್ದುಪಡಿ ಅರ್ಜಿ ಸಲ್ಲಿಸುವ ವಿಧಾನ

ಪಡಿತರ ಚೀಟಿಯಲ್ಲಿ ಯಾವುದೇ ರೀತಿಯಲ್ಲಿ ತಿದ್ದುಪಡಿಯನ್ನು ಮಾಡಲು ನಿಮ್ಮ ಹತ್ತಿರದ ಯಾವುದೇ ಸಿಎಸ್ಸಿ ಕೇಂದ್ರ, ಗ್ರಾಮಒನ್ ಕೇಂದ್ರ, ಕರ್ನಾಟಕ ಒನ್, ಕೇಂದ್ರಕ್ಕೆ ಭೇಟಿ ನೀಡಿ ಅಥವಾ ನಾಡ ಕಚೇರಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ನೀವು ಹೋಗಿ ಈ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ

ಯಾವ ಜಿಲ್ಲೆಗಳಲ್ಲಿ ಅವಕಾಶ?

ಕರ್ನಾಟಕದಲ್ಲಿ 31 ಜಿಲ್ಲೆಗಳಿಗೂ ಕೂಡ ರೇಷನ್ ಕಾರ್ಡ್ ತಿದ್ದುಪಡಿ ಅರ್ಜಿ ಸಲ್ಲಿಸಲು ಇಂದಿನಿಂದ 10-08-2024ರ ವರೆಗೆ ಅವಕಾಶವಿದೆ.

ಸರ್ಕಾರಿ ನೌಕರರಿಗೆ ಅನಿರೀಕ್ಷಿತ ಶಾಕ್! ಡಿಎ ಏರಿಕೆ ಬಗ್ಗೆ ಬಿಗ್ ಅಪ್ಡೇಟ್..!

ಕನ್ನಡಿಗರಿಗೆ ಸಿಹಿ ಸುದ್ದಿ: ರೈಲ್ವೆ ಪರೀಕ್ಷೆ ಇನ್ಮುಂದೆ ಕನ್ನಡದಲ್ಲೇ ಬರೆಯಲು ಅವಕಾಶ!


Share

Leave a Reply

Your email address will not be published. Required fields are marked *