rtgh
Headlines

ರೇಷನ್ ಕಾರ್ಡ್‌ನಲ್ಲಿ ಯಜಮಾನಿ ಹೆಸರು ಬದಲಾವಣೆ.!‌ ಕೇವಲ ಒಂದು ದಿನ ಮಾತ್ರ ಅವಕಾಶ

ration card name change
Share

ಹಲೋ ಸ್ನೇಹಿತರೇ, ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಿಸಲು ಕಾಯುತ್ತಿದ್ದೀರಾ..? ಅಂತಹವರಿಗೆ ಇಲ್ಲಿದೆ ಸಿಹಿ ಸುದ್ದಿ. ರೇಷನ್ ಕಾರ್ಡ್ ನಲ್ಲಿ ಕುಟುಂಬದ ಸದಸ್ಯರ ಹೆಸರು ಸೇರ್ಪಡೆ / Remove ಮಾಡಿಸಬೇಕಾ? ಈ ಲೇಖನದಲ್ಲಿ ಎಲ್ಲಾ ಮಾಹಿತಿಯನ್ನು ನೀಡಲಾಗಿದೆ ಕೊನೆಯವರೆಗೂ ಓದಿ.

ration card name change

ರಾಜ್ಯ ಸರ್ಕಾರವು ಜಾಗಿಗೆ ತಂದಿರುವ ಗೃಹಲಕ್ಷ್ಮೀ ಯೋಜನೆ, ಅನ್ನಭಾಗ್ಯ ಸೇರಿದಂತೆ ಮುಂತಾದ ಯೋಜನೆಗಳ ಲಾಭ ಪಡೆದುಕೊಳ್ಳಬೇಕಾದರೆ ರೇಷನ್ ಕಾರ್ಡ್ ಬೇಕಾಗುತ್ತದೆ. ಅನೇಕ ಜನರು ಪಡಿತರ ಚೀಟಿ ತಿದ್ದುಪಡಿಗಾಗಿ ಕಾಯುತ್ತಿದ್ದಾರೆ. ಪಡಿತರ ಚೀಟಿ ತಿದ್ದುಪಡಿ, ಹೆಸರು ಸೇರ್ಪಡೆ, ಹೆಸರು ತೆಗೆದು ಹಾಕುವುದು & ಇತರೆ ಪ್ರಕ್ರಿಯೆ ಆರಂಭವಾಗಿದೆ.

ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ

ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಿಸಲು ಇಂದು (21-06-2024) ಕಾಲಾವಕಾಶ ‌ನೀಡಲಾಗಿದೆ. ತಿದ್ದುಪಡಿ ಮಾಡಬಯಸುವವರರು ಈ ಸದುಪಯೋಗವನ್ನು ಪಡೆದುಕೊಳ್ಳಬಹುದು.

ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ದಿನಾಂಕ

ಈ ಕೆಳಗಿನ ಜಿಲ್ಲೆಯವರಿಗೆ ಪಡಿತರ ಚೀಟಿ ನಲ್ಲಿ ತಿದ್ದುಪಡಿ ಮಾಡಿಸಲು ಅವಕಾಶ ನೀಡಲಾಗಿದೆ. ಯಾರು ತಿದ್ದುಪಡಿ ಮಾಡಿಸಬೇಕು ಎಂದು ಕಾಯುತ್ತಿರುವವರು ತಿದ್ದುಪಡಿ ಮಾಡಿಸಿಕೊಳ್ಳಿ.

Server-3: ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕಲಬುರಗಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ ಜಿಲ್ಲೆಯ ಪಡಿತರ ಚೀಟಿ ತಿದ್ದುಪಡಿ ಮಾಡಿಸಲು ಅವಕಾಶ ಇದೆ.

Server-2: ಬಾಗಲಕೋಟೆ, ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಜಿಲ್ಲೆಯವರಿಗೆ ತಿದ್ದುಪಡಿಗಾಗಿ ಕಾಲಾವಕಾಶ ನೀಡಲಾಗಿದೆ.

ತಿದ್ದುಪಡಿ ಮಾಡುವುದು ಹೇಗೆ?

ನಿಮ್ಮ ಹತ್ತಿರದ ಗ್ರಾಮ ಒನ್‌, ಕರ್ನಾಟಕ ಒನ್‌, ಬೆಂಗಳೂರು ಒನ್‌ & CSC ಕೇಂದ್ರ / ಸರ್ಕಾರ ಅನುಮೊದಿಸಿರುವ ಆನ್‌ಲೈನ್‌ ಕೇಂದ್ರಗಳಿಗೆ ಭೇಟಿ ನೀಡಿ ರೇಷನ್‌ ಕಾರ್ಡ್ ತಿದ್ದುಪಡಿ ಮಾಡಿಸಬಹುದು.

ರೇಷನ್ ಕಾರ್ಡ್ ತಿದ್ದುಪಡಿ:

  • ರೇಷನ್ ಕಾರ್ಡ್’ನಲ್ಲಿ ಹೆಸರು ಸೇರ್ಪಡೆ
  • ರೇಷನ್ ಕಾರ್ಡ್’ನಲ್ಲಿನ ಹೆಸರು ತಿದ್ದುಪಡಿ
  • ರೇಷನ್ ಕಾರ್ಡ್’ನಲ್ಲಿನ ಕುಟುಂಬ ಯಜಮಾನಿ ಹೆಸರು ಬದಲಾವಣೆ.
  • ರೇಷನ್ ಕಾರ್ಡ್‌ದಿಂದ ಹೆಸರನ್ನು ತೆಗೆಯಲು
  • ರೇಷನ್ ಕಾರ್ಡ್ ಇ-ಕೆವೈಸಿ & ಇತರೆ ಸೇವೆಗಳು

ದಿನಾಂಕ: 21/06/2024

ಇತರೆ ವಿಷಯಗಳು

ಯುವನಿಧಿ ಹಣ ಪಡೆಯಲು ಹೊಸ ರೂಲ್ಸ್!‌ ತಪ್ಪದೇ ಈ ಕೆಲಸ ಮಾಡುವಂತೆ ಸೂಚನೆ

ಜುಲೈ ‌1 ರಿಂದ ʻಕ್ರೆಡಿಟ್‌ ಕಾರ್ಡ್‌ʼ ಬಿಲ್‌ ಪಾವತಿಗೆ ಹೊಸ ರೂಲ್ಸ್!


Share

Leave a Reply

Your email address will not be published. Required fields are marked *