rtgh
Headlines

ಇಂದಿನಿಂದ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಅವಕಾಶ! ಬೇಗ ಅರ್ಜಿ ಸಲ್ಲಿಸಿ

ration card update online
Share

ಹಲೋ ಸ್ನೇಹಿತರೇ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ರೇಷನ್ ಕಾರ್ಡ್ ಹೊಂದಿರುವ ಗ್ರಾಹಕರಿಗೆ ತಿದ್ದುಪಡಿ ಮಾಡಿಕೊಳ್ಳಲು ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಈ ಬಾರಿ ಹೆಚ್ಚು ದಿನಗಳ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಯಾರೆಲ್ಲ ತಿದ್ದುಪಡಿ ಮಾಡಿಸಿಕೊಳ್ಳಲು ಕಾಯುತ್ತಿರುವವರು ಈ ಅವಕಾಶವನ್ನು ಬಳಕೆ ಮಾಡಿಕೊಳ್ಳಬಹುದು.

ration card update online

ಯಾವ ದಿನ ತಿದ್ದುಪಡಿಗೆ ಅವಕಾಶ ನೀಡಲಾಗಿದೆ? ತಿದ್ದುಪಡಿ ಅರ್ಜಿಯ ಸ್ಥಿತಿಯನ್ನು ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡುವುದು? ಯಾವೆಲ್ಲ ತಿದ್ದುಪಡಿಗೆ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

ಯಾವೆಲ್ಲ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ?

1) ಹೊಸ ಸದಸ್ಯರ ಹೆಸರು ಸೇರ್ಪಡೆಗೆ ಅವಕಾಶ
2) ಆಧಾರ್ ಈ-ಕೆವೈಸಿ
3) ಹೆಸರು ತೆಗೆಯುವುದು
4) ವಿಳಾಸ ಬದಲಾವಣೆ
5) ನ್ಯಾಯಬೆಲೆ ಅಂಗಡಿ ಬದಲಾವಣೆ
6) ಹೆಸರು ತಿದ್ದುಪಡಿ ಮಾಡಬಹುದು.

ಅರ್ಜಿ ಸಲ್ಲಿಸಬೇಕಾಗುವ ಅಗತ್ಯ ದಾಖಲಾತಿಗಳು:

  • ಅರ್ಜಿದಾರರ ಅಧಾರ್ ಕಾರ್ಡ್ ಪ್ರತಿ
  • ಹೊಸ ಹೆಸರು ಸೇರ್ಪಡೆಗೆ ಜಾತಿ ಮತ್ತು ಅದಾಯ ಪ್ರಮಾಣ ಪತ್ರ
  • ಮೊಬೈಲ್ ಸಂಖ್ಯೆ
  • ಹಾಲಿ ಪಡಿತರ ಚೀಟಿ/ರೇಷನ್ ಕಾರ್ಡ್

ಇದನ್ನೂ ಸಹ ಓದಿ : ಇನ್ಮುಂದೆ ಪಿಂಚಣಿದಾರರಿಗೆ ಮಾಸಿಕ 7500 ರೂ. ಕನಿಷ್ಠ ಪೆನ್ಷನ್! ಕೇಂದ್ರದ ಭರವಸೆ

ಎಲ್ಲಿ ಅರ್ಜಿ ಸಲ್ಲಿಸಬೇಕು?

ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಲು ಆಸಕ್ತಿಯಿರುವ ಗ್ರಾಹಕರು ನಿಮ್ಮ ಹಳ್ಳಿಗೆ ಹತ್ತಿರವಿರುವ ಗ್ರಾಮ ಒನ್/ಕರ್ನಾಟಕ ಒನ್ ಕೇಂದ್ರವನ್ನು ಅಗತ್ಯ ದಾಖಲೆಗಳ ಸಮೇತ ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಬೇಕು.

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಅವಧಿ:

ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸಲು  ದಿನಾಂಕ: 02 ಆಗಸ್ಟ್ 2024 ರಿಂದ 10 ಆಗಸ್ಟ್ 2024ರ ವರೆಗೆ ಪ್ರತಿ ದಿನ ಬೆಳ್ಳಗೆ 10-00 ಗಂಟೆಯಿಂದ ಸಂಜೆ 5-00 ಗಂಟೆ ವರೆಗೆ ಅವಕಾಶ ಮಾಡಿಕೊಡಲಾಗಿದೆ. ಸರ್ವರ್ ಸಮಸ್ಯೆ ಬಂದಲ್ಲಿ ಸಾರ್ವಜನಿಕರಿಗೆ ಈ ಬಾರಿಯು ನಿರಾಸೆ ಮೂಡಿಸಿದಂತಾಗುತ್ತದೆ.

ತಿದ್ದುಪಡಿ ಅರ್ಜಿಯು ಹೀಗೆ ಚೆಕ್ ಮಾಡುವ ವಿಧಾನ:

ಗ್ರಾಹಕರು ಅನ್ಲೈನ್ ಮೂಲಕ ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತು ಹೊಸ ರೇಷನ್ ‌ಕಾರ್ಡ್‌ಗೆ ಅರ್ಜಿ ಸಲ್ಲಿಸಿ. ಈ ಕೆಳಗಿನ ವಿಧಾನವನ್ನು ಅನುಸರಿಸುವ ಮೂಲಕ ನಿಮ್ಮ ಅರ್ಜಿ ಯಾವ ಹಂತದಲ್ಲಿದೆ ಎಂದು ನಿಮ್ಮ ಮೊಬೈಲ್ ನಲ್ಲೇ ತಿಳಿದುಕೊಳ್ಳಬಹುದಾಗಿದೆ.

Step-1: ಮೊದಲು ಈ ration card application status ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು. https://ahara.kar.nic.in/Home/EServices

Step-2: ನಂತರ ಇಲ್ಲಿ ಆಯ್ಕೆಯ ವಿಭಾಗಳು ತೋರಿಸುತ್ತವೆ ಇಲ್ಲಿ “ಇ-ಸ್ಥಿತಿ” ಬಟನ್ ಮೇಲೆ ಕ್ಲಿಕ್ ಮಾಡಿ “ತಿದ್ದುಪಡಿ ವಿನಂತಿಯ ಸ್ಥಿತಿ” ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-3: “ತಿದ್ದುಪಡಿ ವಿನಂತಿಯ ಸ್ಥಿತಿ” ಬಟನ್ ಮೇಲೆ ಕ್ಲಿಕ್ ಮಾಡಿದ ನಂತರ ಈ ರೀತಿ ಮೂರು ಆಯ್ಕೆಗಳು ತೋರಿಸುತ್ತದೆ.

ಇತರೆ ವಿಷಯಗಳು:

ಕನ್ನಡಿಗರಿಗೆ ಸಿಹಿ ಸುದ್ದಿ: ರೈಲ್ವೆ ಪರೀಕ್ಷೆ ಇನ್ಮುಂದೆ ಕನ್ನಡದಲ್ಲೇ ಬರೆಯಲು ಅವಕಾಶ!

44,228 ಪೋಸ್ಟ್‌ಮ್ಯಾನ್‌ ಹುದ್ದೆಗೆ SSLC ಪಾಸಾದವರ ನೇಮಕ.! ಅರ್ಜಿಗೆ ಕೊನೆ 2 ದಿನ ಬಾಕಿ

ಗೃಹಲಕ್ಷ್ಮಿ ಜೂನ್, ಜುಲೈ ತಿಂಗಳ ಹಣ ಈ ದಿನ ಜಮಾ!


Share

Leave a Reply

Your email address will not be published. Required fields are marked *