rtgh
Headlines

PUC ವಿದ್ಯಾರ್ಥಿಗಳಿಗೆ ಸರ್ಕಾರದ ಪ್ರೋತ್ಸಾಹಧನ.!‌ ಅರ್ಜಿ ಹಾಕಿದ್ರೆ ₹20,000 ಸಿಗುತ್ತದೆ

sc st prize money scholarship
Share

ಹಲೋ ಸ್ನೇಹಿತರೇ, 2024 ನೇ ಸಾಲಿನ 2nd PUC ವಾರ್ಷಿಕ ಪರೀಕ್ಷೆಯಲ್ಲಿ ಪಾಸಾಗಿದ್ದೀರಾ..? ಸರ್ಕಾರದಿಂದ ಪ್ರೋತ್ಸಾಹಧನವನ್ನು ನೀಡಲಾಗುತ್ತದೆ. ಈ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸುವ ವಿಧಾನ, ಅರ್ಹತೆ, ಎಷ್ಟು ಹಣ ಸಿಗುತ್ತದೆ ಎಂಬ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ತಿಳಿಯಿರಿ.

sc st prize money scholarship

Contents

Prize Money ಸ್ಕಾಲರ್‌ಶಿಪ್ 2024

Prize Money 2024 For SC, ST Students: ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಪಾಸಾದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಈ ಪ್ರೋತ್ಸಾಹಧನ ನೀಡಲಾಗುವುದು. 2nd PUC ಪರೀಕ್ಷೆಯನ್ನು 2024 ನೇ ಸಾಲಿನಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು.

ಅರ್ಹತೆ

  • ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಯಾಗಿರಬೇಕು
  • ಪ್ರಥಮ ಬಾರಿಗೆ ಪಾಸಾಗಿರಬೇಕು
  • ವಿದ್ಯಾರ್ಥಿಯು ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು.

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಈ ಕೇಳಗೆ ನೀಡಿರುವ ಮೊತ್ತವನ್ನು ಸಮಾಜ ಕಲ್ಯಾಣ ಇಲಾಖೆ & ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡಲಾಗುತ್ತದೆ.

ದಾಖಲಾತಿ

  • ಆಧಾರ ಸಂಖ್ಯೆ
  • SSLC ಅಂಕಪಟ್ಟಿ
  • PUC ಅಂಕಪಟ್ಟಿ
  • ಫೋಟೋ
  • ಆದಾಯ ಪ್ರಮಾಣ ಪತ್ರ
  • ಬ್ಯಾಂಕ್‌ ಖಾತೆ ವಿವರ
  • ಮೊಬೈಲ್‌ ಸಂಖ್ಯೆ

ಪ್ರೋತ್ಸಾಹಧನ ಅರ್ಜಿ ಸಲ್ಲಿಕೆ ಪ್ರಕ್ರೀಯೆ ಆರಂಭವಾಗಿಲ್ಲ, ಅರ್ಜಿ ಆಹ್ವಾನಿಸಿದ ತಕ್ಷಣ ನಿಮ್ಮ ಮಾಹಿತಿ ನೀಡಲಾಗುವುದು. ಅದಕ್ಕಾಗಿ ನಮ್ಮ WhatsApp & ನಮ್ಮ ವೆಬ್‌ಸೈಟ್‌ Notification ಆನ್‌ ಮಾಡಿಕೊಳ್ಳಿ.

20,000 ರೂಪಾಯಿ.
SC ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸದ್ಯದಲ್ಲೆ ನೀಡಲಾಗುವುದು.
ST ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸದ್ಯದಲ್ಲೆ ನೀಡಲಾಗುವುದು.

ಪ್ರಮುಖ ಲಿಂಕ್‌ಗಳು:

ಅರ್ಜಿ ಸಲ್ಲಿಕೆ ಲಿಂಕ್:‌ Apply ಮಾಡಿ
ಅರ್ಜಿ ಸಲ್ಲಿಕೆ ಲಿಂಕ್:‌ Apply ಮಾಡಿ
ಅಧಿಕೃತ ವೆಬ್‌ಸೈಟ್‌ಗಳು: sw.kar.nic.in, swdservices.karnataka.gov.in

ಇತರೆ ವಿಷಯಗಳು

ವಿವಾಹಿತರ ಖಾತೆಗಳಿಗೆ ಪ್ರತಿ ತಿಂಗಳು ₹10,000!! ಖಾತೆಗೂ ಹಣ ಜಮಾ ಆಗಬೇಕಾದ್ರೆ ಹೀಗೆ ಮಾಡಿ

ಗ್ಯಾಸ್ ಸಬ್ಸಿಡಿಯಲ್ಲಿ ಬಿಗ್ ಅಪ್ಡೇಟ್! ಮಹಿಳೆಯರ ಖಾತೆಗೆ 372 ರೂಪಾಯಿ ಜಮಾ


Share

Leave a Reply

Your email address will not be published. Required fields are marked *