ಹಲೋ ಸ್ನೇಹಿತರೆ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ ಹಾಗೂ ಹೆಚ್ಚು ಅಂಕ ಪಡೆಯಲು ಇಚ್ಚಿಸುವ ವಿದ್ಯಾರ್ಥಿಗಳಿಗೆ 2ನೇ ಹಂತದ ಪರೀಕ್ಷೆ ದಿನಾಂಕ ಪ್ರಕಟಿಸಲಾಗಿದೆ. ಏಪ್ರಿಲ್ 29ರಿಂದಲೇ ಪರೀಕ್ಷೆ ಆರಂಭವಾಗಲಿದೆ. ದ್ವಿತೀಯ ಪಿಯುಸಿ ಫೇಲ್ ಆದ ವಿದ್ಯಾರ್ಥಿಗಳಿಗೆ ಈ ಬಾರಿ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ಎರಡು ಅವಕಾಶಗಳನ್ನು ನೀಡಿದೆ. ವೇಳಾಪಟ್ಟಿ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ.
ಕಳೆದ ತಿಂಗಳು ಅಷ್ಟೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಅನುತ್ತೀರ್ಣಗೊಂಡಿರುವ ವಿದ್ಯಾರ್ಥಿಗಳಿಗಾಗಿ ಒಂದೇ ವಾರದಲ್ಲಿ ಮತ್ತೊಂದು ಪರೀಕ್ಷೆ ಬರೆಯಲು ದಿನಾಂಕ ನಿಗದಿಯಾಗಿದೆ.
Contents
ದ್ವಿತೀಯ ಪಿಯುಸಿ -2 ಪರೀಕ್ಷಾ ವೇಳಾ ಪಟ್ಟಿ ಹೀಗಿದೆ:
ಇದನ್ನು ಓದಿ: ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ಹೊಸ ಯೋಜನೆ! ಅರ್ಜಿ ಸಲ್ಲಿಸಿದ್ರೆ ಸಿಗುತ್ತೆ ₹2,00,000
29-04-29 ರಿಂದ 16-05-2024 ರವರೆಗೆ ಪಿಯುಸಿ ಪರೀಕ್ಷೆ -2 ನಡೆಯಲಿದೆ.
- 29-04-2024: ಕನ್ನಡ, ಅರೇಬಿಕ್
- 30-04-2024: ಇತಿಹಾಸ / ಭೌತಶಾಸ್ತ್ರ
- 02-05-2024: ಇಂಗ್ಲಿಷ್
- 03-05-2024: ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
- 04-05-2024: ಭೂಗೋಶಾಸ್ತ್ರ, ಮನಃಶಾಸ್ತ್ರ, ರಸಾಯನಶಾಸ್ತ್ರ, ಗೃಹವಿಜ್ಞಾನ, ಮೂಲಗಣಿತ
- 09-05-2024: ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣಶಾಸ್ತ್ರ
- 11-05-2024: ಸಮಾಜಶಾಸ್ತ್ರ, ಭೂಗರ್ಭಶಾಸ್ತ್ರ, ಜೀವಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
- 13-05-2024: ಅರ್ಥಶಾಸ್ತ್ರ
- 14-05-2024: ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
- 15-05-2024: ಹಿಂದಿ
- 16-05-2024: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೆಬಿಕ್, ಫ್ರೆಂಚ್
- 16-05-2024: ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ಬ್ಯೂಟಿ ಅಂಡ್ವೆಲ್‌ನೆಸ್ , ಆಟೋಮೊಬೈಲ್, ರೀಟೈಲ್ ಪರೀಕ್ಷೆಗಳು ನಡೆಯಲಿವೆ.
ಇತರೆ ವಿಷಯಗಳು:
ಮೇ ತಿಂಗಳ ಉಚಿತ ರೇಷನ್ !! ಹೆಸರಿಲ್ಲದವರ ಹೆಸರು ಬಿಡುಗಡೆ
ಮೇ 1 ರಿಂದ ಪಡಿತರ ಚೀಟಿದಾರರಿಗೆ ಹೊಸ ನಿಯಮ!!