rtgh
Headlines

ಶಕ್ತಿ ಯೋಜನೆಗೆ ಮುಕ್ತಿ! ಸಾರಿಗೆ ಸಚಿವರಿಂದ ಮಹತ್ವ ಮಾಹಿತಿ

Shakti Scheme
Share

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ, ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ತಾನು ನೀಡಿದ್ದ ಭರವಸೆಯಂತೆ ‘ಶಕ್ತಿ’ ಯೋಜನೆಯನ್ನು ಜಾರಿಗೆ ತಂದಿದ್ದು, ಇದರ ಅಡಿಯಲ್ಲಿ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆಯ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿತ್ತು.

Shakti Scheme

ಈ ಯೋಜನೆಗಳ ಕುರಿತು ಸಾರ್ವಜನಿಕರ ವಲಯದಲ್ಲಿ ಹಲವಾರು ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ, ಇದರ ಮಧ್ಯೆ ಲೋಕಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ವಿಪಕ್ಷಗಳ ನಾಯಕರು, ಈ ಚುನಾವಣೆಯ ನಂತರದಲ್ಲಿ0 ‘ಶಕ್ತಿ’ ಸೇರಿದಂತೆ ರಾಜ್ಯದ ಕಾಂಗ್ರೆಸ್ ಸರ್ಕಾರದ ಎಲ್ಲಾ ಗ್ಯಾರಂಟಿ ಯೋಜನೆಗಳು ರದ್ದಾಗಲಿವೆ ಎಂದು ಹೇಳಿದ್ದರು.

ಇದೀಗ ಈ ಕುರಿತಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿದ ಅವರು, ಸಾರಿಗೆ ನಿಗಮಗಳಿಗೂ, ರಾಜ್ಯದ ಮಹಿಳೆಯರಿಗೂ ಶಕ್ತಿಯನ್ನು ತಂದು ಕೊಟ್ಟಿರುವ ಗ್ಯಾರಂಟಿ ಯೋಜನೆಯ ‘ಶಕ್ತಿ ಯೋಜನೆಯನ್ನುʼ ರದ್ದುಪಡಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟವಾಗಿ ಮಾತುಗಳಲ್ಲಿ ತಿಳಿಸಿದ್ದಾರೆ.

ಇಂದಿನಿಂದ 4 ದಿನದವರೆಗೆ ರಾಜ್ಯದಲ್ಲಿ ಭಾರೀ ಗಾಳಿ-ಮಳೆ! ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ನಾಳೆ 5 ಜಿಲ್ಲೆಗಳಲ್ಲಿ 24 ಗಂಟೆ ಅಂತರದಲ್ಲಿ 18 ಸೆಂಮೀ ಮಳೆ! ಪ್ರವಾಹದ ಭೀತಿ


Share

Leave a Reply

Your email address will not be published. Required fields are marked *