ಹಲೋ ಸ್ನೇಹಿತರೆ, ರಾಜ್ಯದಾದ್ಯಂತ ಅಂಗನವಾಡಿ ಕೆಲಸ ಕಾರ್ಯಗಳನ್ನು ಸುಗಮವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕರಿಗೆ ಹೊಸ ಸ್ಮಾರ್ಟ್ ಫೋನ್ ಗಳನ್ನು ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಂದಾಗಿದೆ. ಯಾವಾಗಾ ವಿತರಣೆ ಮಾಡಲಿದೆ? ಹೇಗೆ ಪಡೆಯುವುದು ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನನು ಕೊನೆವರೆಗೂ ಓದಿ.
ರಾಜ್ಯಾದ್ಯಂತ 65,000 ಕಾರ್ಯಕರ್ತೆಯರು ಮತ್ತು 3 ಸಾವಿರಕ್ಕೂ ಅಧಿಕ ಮೇಲ್ವಿಚಾರಕರು ಇದ್ದು ಸ್ಯಾಮ್ಸಂಗ್ ಮೊಬೈಲ್ ವಿತರಣೆ ಮಾಡಲಾಗುವುದು. ಬಜೆಟ್ ನಲ್ಲಿ ಘೋಷಣೆ ಮಾಡಿದ ಹಾಗೇ ಟೆಂಡರ್ ಕರೆದು ಸ್ಮಾರ್ಟ್ಫೋನ್ ಗಳನ್ನು ಖರೀದಿಸಲಾಗಿದೆ. ಶೀಘ್ರದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಗಳನ್ನು ವಿತರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.
ಇದನ್ನು ಸಹ ಓದಿ: ಇನ್ನೂ 4 ದಿನ ರಾಜ್ಯದಲ್ಲಿ ಭಾರೀ ಮಳೆ! ಈ 7 ಜಿಲ್ಲೆಗಳಿಗೆ IMD ಎಚ್ಚರಿಕೆ
ಈ ಹಿಂದೆ ನೀಡಿದ ಮೊಬೈಲ್ ಗಳು ಗುಣಮಟ್ಟದಿಂದ ಇರಲಿಲ್ಲ. ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರು ಆಕ್ಷೇಪ ವ್ಯಕ್ತಪಡಿಸಿದ್ದ ಕಾರಣ. ಕಳಪೆ ಗುಣಮಟ್ಟದ ಮೊಬೈಲ್ ಗಳಿಂದ ಮಾಹಿತಿ ದಾಖಲಿಸಲಾಗುತ್ತಿರಲಿಲ್ಲ ಎಂದು ದೂರು ನೀಡಿದ್ದರು. ಈಗ ಸ್ಯಾಮ್ಸಂಗ್ ಕಂಪನಿಯ ಗುಣಮಟ್ಟದ ಮೊಬೈಲ್ ಗಳನ್ನು ನೀಡಲಾಗುವುದು ಎಂದು ಮಾಹಿತಿ ನೀಡಲಾಗಿದೆ.
ಇತರೆ ವಿಷಯಗಳು:
ಆಧಾರ್ ಕಾರ್ಡ್ ಇದ್ದರೆ ಸಾಕು ಉಚಿತವಾಗಿ ಸಿಗತ್ತೆ ಹೊಲಿಗೆ ಯಂತ್ರ! ಇಂದೇ ಅರ್ಜಿ ಸಲ್ಲಿಸಿ
ಉದ್ಯೋಗ ಹುಡುಕುವವರಿಗೆ ಸಿಹಿ ಸುದ್ದಿ! UPSC ಯಲ್ಲಿ 300+ ಖಾಲಿ ಹುದ್ದೆಗಳ ಭರ್ತಿ