rtgh

SSLC Result ಬಿಡುಗಡೆಯಾಗಿದೆ : ಬೇಗ ರಿಸಲ್ಟ್ ನೋಡುವ ಲಿಂಕ್ ಇಲ್ಲಿದೆ ತಕ್ಷಣ ನೋಡಿ

sslc-result-declared-now
Share

ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯದಲ್ಲಿ SSLC ತರಗತಿ ಪರೀಕ್ಷ ಬರೆದಂತಹ ಎಲ್ಲಾ ವಿದ್ಯಾರ್ಥಿಗಳಿಗೂ ಶಿಕ್ಷಣ ಇಲಾಖೆಯು ಸಿಹಿ ಸುದ್ದಿಯನ್ನು ನೀಡಿದ್ದು 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಇಂದು ಫಲಿತಾಂಶ ಬಿಡುಗಡೆಗೊಳ್ಳಲಿದೆ. ಇದನ್ನು ಹೇಗೆ ನೋಡುವುದು ಎಂಬೆಲ್ಲ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯೋಣ ಹಾಗಾಗಿ ಲೇಖನವನ್ನು ಕೊನೆವರೆಗೂ ಓದಿ.

sslc-result-declared-now
sslc-result-declared-now

Contents

SSLC ಫಲಿತಾಂಶ ಪ್ರಕಟ :

ಅನೇಕ ವಿದ್ಯಾರ್ಥಿಗಳು ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುತ್ತಾರೆ. ಅಂತಹ ವಿದ್ಯಾರ್ಥಿಗಳಿಗೆ ಅಧಿಕೃತ ಡೇಟ್ ಫಿಕ್ಸ್ ಆಗಿದ್ದು ಅದರಲ್ಲಿ ಫಲಿತಾಂಶವನ್ನು ನೋಡಬಹುದಾಗಿದೆ ಒಟ್ಟು ಕರ್ನಾಟಕದಲ್ಲಿ 2750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿರುತ್ತಾರೆ .ಹಾಯ್ ಎಲ್ಲ ವಿದ್ಯಾರ್ಥಿಗಳ ಫಲಿತಾಂಶ ಇಂದು ಬಿಡುಗಡೆಗೊಳ್ಳಲಿದೆ.

ಫಲಿತಾಂಶ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಪರೀಕ್ಷೆ ಬರೆದವರ ಮಾಹಿತಿ :

ಹತ್ತನೇ ತರಗತಿ ಪರೀಕ್ಷೆಯನ್ನು ಕರ್ನಾಟಕದಲ್ಲಿ 40000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅದರಲ್ಲಿ ಬಾಲಕರು ಪರೀಕ್ಷೆ ಬರೆದಿದ್ದಾರೆ .ಇನ್ನುಳಿದ 4,28,000 ವಿದ್ಯಾರ್ಥಿನಿಯರು ಪರೀಕ್ಷೆಯನ್ನು ಬರೆದಿದ್ದು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ ಕೆಲವೇ ಗಂಟೆಗಳಲ್ಲಿ ಫಲಿತಾಂಶ ಬಿಡುಗಡೆಗೊಳ್ಳಲಿದೆ.

ಇದನ್ನು ಓದಿ : EPFO ವಲಸಿಗರ PF ಕೊಡುಗೆಯ ಮೇಲೆ ಹೈಕೋರ್ಟ್ ಆದೇಶ! ಪಿಎಫ್ ಪಾವತಿ ಮೌಲ್ಯಮಾಪನ

ಫಲಿತಾಂಶ ಬಿಡುಗಡೆ ಯಾವಾಗ :

ಅನೇಕ ವಿದ್ಯಾರ್ಥಿಗಳಿಗೆ ಕಾಡುತ್ತಿರುವ ಪ್ರಮುಖ ಪ್ರಶ್ನೆ ಎಂದರೆ ಫಲಿತಾಂಶ ಬಿಡುಗಡೆ ಯಾವಾಗ ಎಂದು ಈ ಎಲ್ಲಾ ಪ್ರಶ್ನೆಗಳಿಗೂ ಉತ್ತರ ದೊರಕಿದ್ದು .ಇಂದು ಬೆಳಗ್ಗೆ 9:00 ಪಲಿತಾಂಶ ಬಿಡುಗಡೆಗೊಳ್ಳಲಿದೆ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪರೀಕ್ಷೆಯನ್ನು ಬರೆದಿದ್ದ ನಂತರ ಫಲಿತಾಂಶವನ್ನು ನೋಡಕ್ಕಾಗಿ ಕಾಯುತ್ತಿರುವವರಿಗೆ ಸಿಹಿ ಸುದ್ದಿ ನೀಡಿದೆ.

ಫಲಿತಾಂಶಕ್ಕೆ ಕರ್ನಾಟಕ ರಾಜ್ಯವೇ ಫೇಮಸ್ :

ಶೈಕ್ಷಣಿಕ ಗುಣಮಟ್ಟದ ದೃಷ್ಟಿಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲೇ ಹೆಚ್ಚು ಹೆಸರು ಮಾಡಿದ ರಾಜ್ಯ ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ದೇಶದಲ್ಲೇ ಗಮನ ಸೆಳೆಯುತ್ತದೆ ಏಕೆಂದರೆ ಅನೇಕ ರಾಜ್ಯಗಳಿಂದ ವಿದ್ಯಾರ್ಥಿಗಳು ಬಂದು ಕರ್ನಾಟಕ ರಾಜ್ಯದಲ್ಲಿ 10ನೇ ತರಗತಿಯನ್ನು ಪೂರ್ಣಗೊಳಿಸುತ್ತಾರೆ.

ಅದರಲ್ಲಿ ಹೆಚ್ಚಾಗಿ ಬೆಂಗಳೂರು ನಗರದಲ್ಲಿ ಬೇರೆ ರಾಜ್ಯದ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯುತ್ತಾರೆ ಹಾಗಾಗಿ ಎಲ್ಲಾ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟ ಮಾಡಲು ಸುದ್ದಿಗೋಷ್ಠಿ ನಡೆಸಿರುವ ಕರ್ನಾಟಕ ಪರೀಕ್ಷಾ ಮಂಡಳಿ ಈ ಮಾಹಿತಿಯನ್ನು ಅಧಿಕೃತವಾಗಿ ನೋಟಿಫಿಕೇಶನ್ ಅನ್ನು ಬಿಡುಗಡೆಗೊಳಿಸಲಾಗಿದೆ.

ಫಲಿತಾಂಶ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಇತರ ವಿಷಯಗಳು :


Share

Leave a Reply

Your email address will not be published. Required fields are marked *