rtgh

ಇನ್ಮುಂದೆ ಈ ಹುಡುಗಿಯರ ಹೆಸರಿನಲ್ಲಿ SSY ಖಾತೆ ತೆರೆಯುವಂತಿಲ್ಲ! ಸರ್ಕಾರದ ಖಡಕ್‌ ರೂಲ್ಸ್

Sukanya Samriddhi Yojane updates
Share

ಹಲೋ ಸ್ನೇಹಿತರೇ, ಹೊಸ ಲೇಖನಕ್ಕೆ ನಿಮಗೆ ಸ್ವಾಗತ. ಇವತ್ತಿನ ಲೇಖನದಲ್ಲಿ ನಾವು ನಿಮಗೆ ತಿಳಿಸುವಂತಹ ಮಾಹಿತಿ ಏನೆಂದರೆ, ಸರ್ಕಾರದಿಂದ ಹೆಣ್ಣು ಮಕ್ಕಳಿಗಾಗಿ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ. ಅಂತೆಯೇ ಹಳೆಯ ಯೋಜನೆಗಳ ನವೀಕರಣವನ್ನು ಸಹ ಮಾಡಲಾಗುತ್ತಿದೆ. ಅಂತಹದೇ ಒಂದು ಸರ್ಕಾರಿ ಯೋಜನೆಯ ಬಗ್ಗೆ ಈ ಲೆಖನದಲ್ಲಿ ಮಾಹಿತಿಯನ್ನು ನೀಡಲಾಗಿದೆ. ಈ ಲೇಖನವನ್ನು ಕೊನೆಯವರೆಗೂ ಓದಿ.

Sukanya Samriddhi Yojane updates

ದೇಶದಲ್ಲಿ ಹೆಣ್ಣು ಮಕ್ಕಳು ಆರ್ಥಿಕವಾಗಿ ಹಿಂದುಳಿದಿದ್ದಾರೆ ಎನ್ನಬಹುದು. ಮಹಿಳೆಯರು ಸ್ವಾವಲಂಬಿ ಜೀವನಕ್ಕೆ ಹಣದ ಅವಶ್ಯಕತೆ ಇರುತ್ತದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ದೇಶದ ಮಹಿಳೆಯರಿಗೆ ಹೆಚ್ಚಿನ ಯೋಜನೆಯನ್ನು ಪರಿಚಯಿಸುತ್ತಿದೆ.

ದೇಶದಲ್ಲಿನ ಹೆಣ್ಣು ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಕೇಂದ್ರ ಸರ್ಕಾರ ಸಾಕಷ್ಟು ಹೂಡಿಕೆಯ ಯೋಜನೆಯನ್ನು ಜಾರಿಗೊಳಿಸಿದೆ. ಅದರಲ್ಲಿ ಸುಕನ್ಯ ಸಮೃದ್ದಿ ಯೋಜನೆ ಕೂಡ ಒಂದಾಗಿದೆ. ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯದ ಚಿಂತೆಯನ್ನು ಪೋಷಕರಿಗೆ ಕಡಿಮೆ ಮಾಡುವ ಸಲುವಾಗಿ SSY ಹೂಡಿಕೆ ಯೋಜನೆಯನ್ನು ಪರಿಚಯಿಸಿದೆ. ನಾವೀಗ SSY ಯಲ್ಲಿ ಹೂಡಿಕೆ ಮಾಡಲು ಯಾರು ಅರ್ಹರು ಹಾಗೂ ಯಾರು ಅರ್ಹರಲ್ಲ ಎನ್ನುವ ಬಗ್ಗೆ ಮಾಹಿತಿಯನ್ನು ಹೇಳಲಿದ್ದೇವೆ.

ಹೆಣ್ಣು ಮಗುವಿನ ಉತ್ತಮ ಭವಿಷ್ಯಕ್ಕಾಗಿ ಈ ಸ್ಕೀಮ್ ಉತ್ತಮವಾಗಿದೆ

ಈಗಾಗಲೇ ಕೇಂದ್ರ ಸರ್ಕಾರವು ಸಾಕಷ್ಟು ಪ್ರಮಾಣದಲ್ಲಿ ಉಳಿತಾಯ ಯೋಜನೆಗಳನ್ನು ಪರಿಚಯಿಸಿದೆ. ಅದರಲ್ಲಿ ಸುಕನ್ಯ ಸಮೃದ್ದಿ ಯೋಜನೆಯು ಹೆಣ್ಣು ಮಕ್ಕಳಿಗಾಗಿ ಉತ್ತಮವಾದ ಭವಿಷ್ಯವನ್ನು ಕಲ್ಪಿಸಿಕೊಳ್ಳಲು ಉತ್ತಮ ಆಯ್ಕೆಯಾಗಿದೆ ಎಂದೇ ಹೇಳಬಹುದು. ನಿಮ್ಮನೆಯಲ್ಲಿ ಹೆಣ್ಣು ಮಕ್ಕಳಿದ್ದರೆ ಕೇಂದ್ರ ಸರ್ಕಾರದ Sukanya Samruddhi Yojanaಯ ಸಂಪೂರ್ಣ ಲಾಭವನ್ನು ಪಡೆದುಕೊಳ್ಳಬಹುದು. ಈ ಯೋಜನೆಯಲ್ಲಿ ಹೂಡಿಕೆಯನ್ನು ಪ್ರಾರಂಭಿಸುವುದರ ಜೊತೆಗೆ ಮಕ್ಕಳಿಗೆ ಉತ್ತಮ ಭವಿಷ್ಯವನ್ನು ಕಲ್ಪಿಸಬಹುದಾಗಿದೆ.

ಇನ್ನು SSY ಖಾತೆಯಲ್ಲಿನ ಹೂಡಿಕೆಯ ಹಣಕ್ಕೆ ಯಾವುದೇ ತೆರಿಗೆಯನ್ನು ಕಟ್ಟುವಂತಿಲ್ಲ. ಉಳಿತಾಯ ಯೋಜನೆಯಾ ಹೂಡಿಕೆಯ ಹಣದಿಂದ ಬರುವಂತಹ ಮೊತ್ತಕ್ಕೆ ಯಾವುದೇ ತೆರಿಗೆ ಇಲ್ಲ. ಈ ಯೋಜನೆಯು ಹೆಚ್ಚಿನ ಲಾಭವನ್ನು ತಂದುಕೊಡುತ್ತದೆ. ಸುಕನ್ಯಾ ಸಮೃದ್ಧಿ ಯೋಜನೆಗೆ ಸರ್ಕಾರದಿಂದ 8 .2 ಪ್ರತಿಶತದಷ್ಟು ಬಡ್ಡಿ ಸಿಗುತ್ತದೆ.

ಸುಕನ್ಯಾ ಸಮೃದ್ಧಿ ಯೋಜನೆಯ ಲಾಭ ಪಡೆಯಲು ನಿಮ್ಮ ಹೆಣ್ಣು ಮಗುವಿನ ವಯಸ್ಸು 10 ವರ್ಷವಾಗಿರಬೇಕು. ನೀವು SSY ಯಲ್ಲಿ ಹೂಡಿಕೆಯನ್ನು ಪ್ರಾರಂಭಿಸಿದರೆ ಹೆಚ್ಚಿನ ಬಡ್ಡಿದರವನ್ನು ಪಡೆಯಬಹುದಾಗಿದೆ. ಈ ಯೋಜನೆಯಲ್ಲಿ ಪ್ರತಿವರ್ಷ 1.5ಲಕ್ಷದವರೆಗೆ ಠೇವಣಿಯನ್ನು ಮಾಡಬಹುದಾಗಿದೆ. ಅಂದರೆ ದಿನಕ್ಕೆ ಸುಮಾರು ರೂ. 417 ರೂಪಾಯಿಯನ್ನು ಹೂಡಿಕೆ ಮಾಡಬೇಕಾಗುತ್ತದೆ.

ಪ್ರತಿ ತಿಂಗಳು 12,500 ಹೂಡಿಕೆ ಮಾಡುವುದರಿಂದ ನೀವು 15 ವರ್ಷಗಳಲ್ಲಿ 22.50 ಲಕ್ಷ ರೂಪಾಯಿಯನ್ನು ಹೂಡಿಕೆ ಮಾಡುವಿರಿ. ನಿಮ್ಮ ಮಗುವಿಗೆ 21 ವರ್ಷ ಪೂರ್ಣಗೊಂಡಾಗ ಮಗಳು ಮೆಚ್ಯೂರಿಟಿ ಸಮಯದಲ್ಲಿ ಒಟ್ಟು 67,34,534 ರೂಪಾಯಿಗಳನ್ನು ಪಡೆಯಲು ಅರ್ಹಳಾಗಿರುತ್ತಾಳೆ. SSY ಖಾತೆಯಲ್ಲಿ ಒಂದು ಕುಟುಂಬದ 2 ಹೆಣ್ಣು ಮಗುವಿಗೆ ಮಾತ್ರ ನೀಡಲಾಗುತ್ತದೆ. ಇದರಲ್ಲಿ ಒಂದು ಹೆಣ್ಣು ಮಗುವಿಗೆ ಒಂದು ಖಾತೆ ತೆರೆಯಲು ಸಾಧ್ಯವಾಗುತ್ತದೆ.

ಇತರೆ ವಿಷಯಗಳು:

ಯಾರಿಗುಂಟು ಯಾರಿಗಿಲ್ಲ ಆಫರ್!‌ 7 ದಿನ ತರಬೇತಿ ಪಡೆದು ಪಡೆಯಿರಿ 15 ಸಾವಿರ

ವಾಹನ ಮಾಲೀಕರೇ ಹುಷಾರ್! ಈ ದಾಖಲೆ ಇಲ್ಲವಾದ್ರೆ ಪೆಟ್ರೋಲ್ ಬಂಕ್‌ನಲ್ಲಿ ಕಟ್ಟಬೇಕು 10 ಸಾವಿರ ದಂಡ


Share

Leave a Reply

Your email address will not be published. Required fields are marked *