rtgh
Tomato Prices

ಟೊಮೆಟೊ ಪ್ರಿಯರಿಗೆ ಶಾಕಿಂಗ್‌ ಸುದ್ದಿ: ದಿಢೀರನೆ ಕೆಜಿಗೆ ₹80 ಏರಿಕೆ!!

ಬೆಂಗಳೂರು: ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಗಾಯದ ಮೇಲೆ ಮತ್ತೊಂದು ಬರೆಯನ್ನು ಎಳೆದಂತೆ ಟೊಮೆಟೊ ದರವು ಭಾರಿ ಏರಿಕೆಯನ್ನು ಕಂಡಿರುವುದು ನುಂಗಲಾರದ ತುತ್ತಾಗಿದೆ. ಮಂಗಳವಾರ Kg ಗೆ ಗರಿಷ್ಠ 80 ರೂ.ನಂತೆ ಟೊಮೆಟೊ ಮಾರಾಟವಾಗಿದೆ. ರೋಗಗಳ ಬಾಧೆ, ಮಳೆಯ ಕಾರಣದಿಂದ ಟೊಮೆಟೊ ಪೂರೈಕೆಯಲ್ಲಿ ಭಾರಿ ಕುಸಿತವನ್ನು ಕಂಡಿದೆ. ಶೀಘ್ರದಲ್ಲಿಯೇ ಟೊಮೇಟೊ ದರವು Kg ಗೆ 100-120 ರೂ. ವರೆಗೂ ಏರಿಕೆಯನ್ನು ಕಾಣುವ ಸಾಧ್ಯತೆಯು ಇದೆ. Whatsapp Channel Join Now Telegram Channel Join Now ಈಗಾಗಲೇ ಹಸಿರು…

Read More
Cabinet meeting

ಇಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’! ಏರಿಕೆಯಾಗಲಿದೆಯಾ ಮೂಲ ವೇತನ?

ಹಲೋ ಸ್ನೇಹಿತರೆ, ಲೋಕಸಭೆ ಚುನಾವಣಾ ನೀತಿ ಸಂಹಿತೆ ಇದ್ದ ಕಾರಣ 3 ತಿಂಗಳ ಬಳಿಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರದ ಸಚಿವ ಸಂಪುಟ ಸಭೆ ಇಂದು ನಡೆಯುತ್ತಿದೆ. ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರರಾವ್‌ ಅವರ ನೇತೃತ್ವದ ವೇತನ ಆಯೋಗವನ್ನು ಕಳೆದ ಮಾರ್ಚ್ 16 ರಂದು ಸಿಎಂ ಸಿದ್ದರಾಮಯ್ಯ ಅವರಿಗೆ ತನ್ನ ಅಂತಿಮ ವರದಿ ಸಲ್ಲಿಸಿತ್ತು. ರಾಜ್ಯ ಸಚಿವ ಸಂಪುಟದ 2024ನೇ ಸಾಲಿನ 9ನೇ ಸಭೆಯನ್ನು ಜೂನ್ 13ರ ಗುರುವಾರ ಬೆಳಿಗ್ಗೆ 11:00 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ…

Read More
Heavy Rainfall

ಇನ್ನೂ 4 ದಿನ ರಾಜ್ಯದಲ್ಲಿ ಭಾರೀ ಮಳೆ! ಈ 7 ಜಿಲ್ಲೆಗಳಿಗೆ IMD ಎಚ್ಚರಿಕೆ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಹವಾಮಾನ ಅಪ್‌ಡೇಟ್: ಈ ವಾರ ಕರ್ನಾಟಕ , ಅಸ್ಸಾಂ, ಮೇಘಾಲಯ, ಗೋವಾ, ಕೇರಳ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಕಿತ್ತಳೆ ಎಚ್ಚರಿಕೆ ನೀಡಿದೆ. ಹವಾಮಾನ ನವೀಕರಣ: ಭಾರೀ ಮಳೆ, IMD ಈ 7 ರಾಜ್ಯಗಳಲ್ಲಿ ಎಚ್ಚರಿಕೆ ನೀಡಿದೆ. ತನ್ನ ವರದಿಯಲ್ಲಿ, IMD ಬಿಹಾರ, ಪೂರ್ವ ಉತ್ತರ ಪ್ರದೇಶ ಮತ್ತು ಪಶ್ಚಿಮ ಉತ್ತರ ಪ್ರದೇಶಕ್ಕೆ ರೆಡ್ ಅಲರ್ಟ್ ನೀಡಿದೆ. ಬಿಹಾರವು ಜೂನ್ 11, 12…

Read More
Gruha Lakshmi For Tertiary genders

ಗೃಹಲಕ್ಷ್ಮಿ ಯೋಜನೆ ಇನ್ನಷ್ಟು ವಿಸ್ತರಣೆ! ಇಂತಹವರ ಖಾತೆಗೂ ಮುಂದಿನ ತಿಂಗಳಿಂದ ಹಣ

ಹಲೋ ಸ್ನೇಹಿತರೆ, ಮನೆಯ ಯಜಮಾನಿಯರಿಗೆ ಮಾತ್ರ ಸಿಗುತ್ತಿದ್ದ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಪ್ರತೀ ತಿಂಗಳ 2000 ರೂಪಾಯಿ ಹಣ ಇನ್ಮುಂದೆ ತೃತೀಯ ಲಿಂಗಿಗಳಿಗೂ ಸಿಗಲಿದೆ. ಜುಲೈ ತಿಂಗಳಿಂದ ತೃತೀಯ ಲಿಂಗಿಗಳಿಗೂ ಸಹ ಗೃಹಲಕ್ಷ್ಮಿ ಯೋಜನೆಯ ಹಣ ದೊರೆಯಲಿದೆ. ಈ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಹೆಚ್ಚಿನ ಮಾಹಿತಿಯನನ್ನಿ ಈ ಲೇಖನದಲಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ. ಮುಂದಿನ ತಿಂಗಳು ಗೃಹಲಕ್ಷ್ಮಿ ಹಣ ಪಡೆಯಲು ಈ ತಿಂಗಳ ಅಂತ್ಯದೊಳಗೆ ಅರ್ಜಿ ಸಲ್ಲಿಕೆ ಮಾಡಬೇಕು. ಜಿಲ್ಲಾಧಿಕಾರಿಗಳು ವಿತರಣೆ…

Read More
transportation Department Recruitment

ರಾಜ್ಯ ಸಾರಿಗೆ ಇಲಾಖೆಯಲ್ಲಿ 9,000 ಹುದ್ದೆಗಳ ಭರ್ತಿಗೆ ಕರೆ!‌ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ಹಲೋ ಸ್ನೇಹಿತರೆ, ಉದ್ಯೋಗ ಹುಡುಕುತ್ತಿರುವವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಚಾಲಕ ಮತ್ತು ನಿರ್ವಾಹಕ ಸೇರಿ ಒಟ್ಟು 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಯವರು ಮಹತ್ವದ ಸುದ್ದಿ ಹೊರಹಾಕಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ನೀಡಿರುವ ಸಚಿವ ರಾಮಲಿಂಗ ರೆಡ್ಡಿ, ಸಾರಿಗೆ ಇಲಾಖೆಯಲ್ಲಿ ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿ ಸೇರಿ ನಾಲ್ಕು ನಿಗಮಗಳಲ್ಲಿ 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡುವ…

Read More
Government Employee Transfer

ವರ್ಗಾವಣೆಗಾಗಿ ಕಾಯುತ್ತಿರುವ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!

ಹಲೋ ಸ್ನೇಹಿತರೆ, ರಾಜ್ಯ ಸರ್ಕಾರಿ ನೌಕರರ ಸರ್ಕಾರದಿಂದ ಸಿಹಿ ಸುದ್ದಿ ಸಿಗಲಿದೆ. ನೌಕರರ ಸಾರ್ವತ್ರಿಕ ವರ್ಗಾವಣೆಯ ವಿಷಯದ ಕುರಿತಾಗಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆ ಹೆಚ್ಚಿದೆ. ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಶಾಸಕರಿಂದ ಒತ್ತಡ ಇರುವ ಕಾರಣಕ್ಕಾಗಿ.ಸರ್ಕಾರ ವರ್ಗಾವಣೆಗೆ ಒಪ್ಪದಿದ್ದಲ್ಲಿ ಶಾಸಕರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಹೀಗಾಗಿ ಸಣ್ಣ ಪ್ರಮಾಣದ ವರ್ಗಾವಣೆಯನ್ನು ನಡೆಸುವ ಬಗ್ಗೆ ಚರ್ಚೆ ನಡೆದಿದೆ ಎಂದು ತಿಳಿಸಲಾಗಿದೆ. Whatsapp Channel Join Now Telegram Channel Join…

Read More
Aadhar Link

ರೈತರಿಗೆ ಕಂಟಕ ತಂದ ಆಧಾರ್‌ ಜೋಡಣೆ! ಈ ರೀತಿ ಮಾಡಿಲ್ಲ ಅಂದ್ರೆ ಬರಲ್ಲ ʻಬೆಳೆ ವಿಮೆʼ ಪರಿಹಾರ

ಹಲೋ ಸ್ನೇಹಿತರೆ, ಇಂದಿನ ನಮ್ಮ ಲೇಖನಕ್ಕೆ ಸ್ವಾಗತ. 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ನಾಶವಾದ ರೈತರಿಗೆ ಬೆಳೆ ವಿಮೆ ಪರಿಹಾರ ಮಂಜೂರು ಮಾಡಲಾಗಿದೆ. ರೈತರು ತಮ್ಮ ಬ್ಯಾಂಕ್‌ ಖಾತೆಗಳಿಗೆ ಆಧಾರ್‌ ಸಂಖ್ಯೆ ಜೋಡಣೆ ಮಾಡದಿದ್ದರೆ ಖಾತೆಗೆ ಬೆಳೆ ವಿಮೆ ಪರಿಹಾರ ಹಣ ಜಮೆ ಆಗುವುದಿಲ್ಲ ಇಲಾಖೆ ಸ್ಫಷ್ಟನೆ ನೀಡಿದೆ. ಕಲಬುರಗಿ ಜಿಲ್ಲೆಯ 1,62,071 ರೈತರು, 1,86,850 ಹೆಕ್ಟರ್‌ ಪ್ರದೇಶದಲ್ಲಿ ಬೆಳೆ ವಿಮೆ ಯೋಜನೆಯಡಿ ತಮ್ಮ ತಮ್ಮ ಹೆಸರನ್ನು ನೊಂದಾಯಿಸಿಕೊಂಡಿದ್ದು, ಇದಕ್ಕಾಗಿ ರೂ.160.30 ಕೋಟಿಗಳಷ್ಟು ಬೆಳೆ ವಿಮಾಕಂತಿನ…

Read More
8th Pay Commision

8th Pay Commision ಗೆ ಗ್ರೀನ್‌ ಸಿಗ್ನಲ್! ಮೋದಿ ಸರ್ಕಾರದ ಮೊದಲ ಘೋಷಣೆ

ಹಲೋ ಸ್ನೇಹಿತರೆ, ಕೇಂದ್ರದಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಮುಂದಿನ ತಿಂಗಳಿನಲ್ಲಿ ಸರ್ಕಾರ ಬಜೆಟ್‌ ಮಂಡನೆ ಮಾಡಲಿದ್ದು, ಕೇಂದ್ರ ಸರ್ಕಾರಿ ನೌಕರರಿಗೆ, ಪಿಂಚಣಿದಾರರಿಗೆ 8ನೇ ವೇತನ ಆಯೋಗ ರಚನೆಯ ಘೋಷಣೆ ಮಾಡುವ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿಸಲಾಗಿದೆ. ಪ್ರತೀ ಸಾರಿಯೂ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹೊಸ ಬಜೆಟ್‌ ಮಂಡನೆ ಮಾಡುಲಾಗುತ್ತದೆ. ಹೀಗಾಗಿ ಎನ್‌ಡಿಎ ಸರ್ಕಾರ ಜುಲೈ ನಲ್ಲಿ ಬಜೆಟ್‌ ಮಂಡಿಸುವ ವೇಳೆ ವೇತನ ಆಯೋಗ ರಚನೆಯ ಘೋಷಣೆ ಮಾಡುವ…

Read More
Birth Certificate

ಇನ್ಮುಂದೆ ನಿಮ್ಮ ನಿಮ್ಮ ಗ್ರಾಮಪಂಚಾಯಿತಿಗಳಲ್ಲೇ ಸಿಗಲಿದೆ ಈ ಹೊಸ ಸೌಲಭ್ಯ!

ಹಲೋ ಸ್ನೇಹಿತರೆ, ಎಲ್ಲರಿಗೂ ನಮ್ಮ ಈ ಲೇಖನಕ್ಕೆ ಸ್ವಾಗತ ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದೆ. ನೀವು ಈ ದಾಖಲೆಗಳ ದೃಢೀಕರಣಕ್ಕಾಗಿ ಬೇರೆಡೆ ಹೋಗುವ ಅಗತ್ಯ ಇಲ್ಲ. ಇನ್ಮುಂದೆ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಗಳಲ್ಲೇ ಈ ದಾಖಲೆಗಳನ್ನು ಪಡೆಯುವ ಸೌಲಭ್ಯ ಆರಂಭವಾಗಲಿದೆ ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ. ಗ್ರಾಮೀಣ ಜನರಿಗೆ ಅನುಕೂಲವಾಗುವ ಉದ್ದೇಶದಿಂದ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಗ್ರಾಮೀಣ ಪ್ರದೇಶದ ಜನರಿಗೆ ಜನನ ಮತ್ತು ಮರಣ ನೋಂದಣಿಗಳನ್ನು…

Read More
ksrtc ticket new rules

KSRTC ಪ್ರಯಾಣಿಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಬಸ್‌ಗಳಲ್ಲಿ ಟಿಕೆಟ್ ಪಡೆಯಲು ಯುಪಿಐ ಪಾವತಿಗೆ ಅವಕಾಶ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ,  ಜೂನ್ 25 ರಿಂದ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಯುಪಿಐ, ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳ ಮೂಲಕ ಪಾವತಿಸಬಹುದು ಮತ್ತು ನಗದು ಸಾಗಿಸುವ ಬಗ್ಗೆ ಚಿಂತಿಸಬೇಕಾಗಿಲ್ಲ. ಬಸ್‌ನಲ್ಲಿ ಪಾಸ್‌ಗಳ ಜೊತೆಗೆ ಹೊಸ ಆಪ್‌ ಮೂಲಕ ಪಾಸ್ ನವೀಕರಿಸಿಕೊಳ್ಳಬಹುದು. ಈ ಮೂಲಕ ಟಿಕೆಟ್ , ಪಾಸ್ ಕಳೆದು ಹೋದ ಭಯವಿರುವುದಿಲ್ಲ. ಇದರ ಜೊತೆಗೆ ಈಗ ಕೆಎಸ್‌ಆರ್‌ಟಿಸಿ ತನ್ನ ಪ್ರಯಾಣಿಕರಿಗೆ ಹೊಸ ಅಪ್‌ಡೇಟ್ ನೀಡಿದೆ ಹೆಚ್ಚಿನ ಮಾಹಿತಿ ತಿಳಿಯಲು…

Read More