10 ಸಾವಿರ ಮೇಲ್ದರ್ಜೆ, ನೌಕರರಿಗೆ ಉಚಿತ ಸ್ಮಾರ್ಟ್ ಫೋನ್!
ಬೆಳಗಾವಿ: ರಾಜ್ಯದಲ್ಲಿ ಅಂಗನವಾಡಿಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಮೊದಲನೇ ಹಂತದಲ್ಲಿ 10,000 ಅಂಗನವಾಡಿಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಶುಕ್ರವಾರ ಅಂಗನವಾಡಿಯ ಕಾರ್ಯಕರ್ತೆಯರಿಗೆ ಮೊಬೈಲ್ ಫೋನ್, ಸೀರೆ, ಔಷಧ ಕಿಟ್, ತೂಕದ ಯಂತ್ರಗಳನ್ನು ವಿತರಣೆ ಮಾಡಿ ಅವರು ಮಾತನಾಡಿದರು. Whatsapp Channel Join Now Telegram Channel Join Now ಅಂಗನವಾಡಿ ಕೇಂದ್ರಗಳಲ್ಲಿ LKG, UKG ಯನ್ನು ಆರಂಭಿಸಿ ಸರ್ಕಾರಿ ಮಾಂಟೆಸ್ಸರಿಯನ್ನು ನಡೆಸಲು ನಿರ್ಧರವನ್ನು…