ಅಂಚೆ ಇಲಾಖೆಯ ಖಾಲಿ ಹುದ್ದೆಗಳ ನೇಮಕಾತಿ.! ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ 5 ಕೊನೆ ದಿನ
ಹಲೋ ಸ್ನೇಹಿತರೇ, ಅಂಚೆ ಇಲಾಖೆಯಲ್ಲಿ ಉದ್ಯೋಗ ಮಾಡಲು ಬಯಸುವವರಿಗೆ ಇದು ಉತ್ತಮ ಅವಕಾಶವಾಗಿದೆ. ಭಾರತೀಯ ಅಂಚೆ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಯಾರು ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು? Whatsapp Channel Join Now Telegram Channel Join Now ಭಾರತೀಯ ಅಂಚೆ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲಾಖೆಯು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ…