ಡಿಗ್ರಿ ಓದೋರು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಹಾಕಿ 50,000 ಹಣ ಸಿಗುತ್ತೆ
ಹಲೋ ಸ್ನೇಹಿತರೇ, ಪದವಿ ಓದುತ್ತಿರುವ ವಿದ್ಯಾರ್ಥಿಗಳಾಗಿದ್ದು, ನಿಮ್ಮ ಶಿಕ್ಷಣದ ಅನುಕೂಲಕ್ಕೆ ಆರ್ಥಿಕ ನೆರವು ಬೇಕಾಗಿದ್ರೆ ಈಗಲೇ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಫೌಂಡೇಷನ್ ನೀಡುವ ಆಶಾ ಸ್ಕಾಲರ್ಶಿಪ್ ಪ್ರೋಗ್ರಾಮ್ಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಹಾಕಲು ಬೇಕಾದ ಸಂಪೂರ್ಣ ಮಾಹಿತಿ ಇಲ್ಲಿದೆ. ವಾರ್ಷಿಕ ರೂ.50,000ದ ವರೆಗೆ ಸ್ಕಾಲರ್ಶಿಪ್ ಸೌಲಭ್ಯವನ್ನು ನೀಡಲಾಗುವುದು. ಈ ಹಣ ಪಡೆಯಲು ಏನೆಲ್ಲಾ ದಾಖಲೆಗಳು ಬೇಕು ಎಂದು ತಿಳಿಯಲು ಲೇಖನವನ್ನು ಓದಿ. ಭಾರತೀಯ ಸ್ಟೇಟ್ ಬ್ಯಾಂಕ್ ಎಲ್ಲ ಹಂತದ ವಿದ್ಯಾರ್ಥಿಗಳ ಶಿಕ್ಷಣದ ಗುರಿಗೆ,…