KSRTC ನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಬಿಗ್ ಶಾಕ್ ! ಕಟ್ಟಬೇಕು ದುಬಾರಿ ದಂಡ
ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, KSRTC ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಹೊಸ ಆದೇಶವನ್ನು ಹೊರಡಿಸಿದ್ದಾರೆ. ಈ ಆದೇಶದ ಪ್ರಕಾರ ಬಸ್‌ನಲ್ಲಿ ಉಚಿತ ಟಿಕೆಟ್‌ನೊಂದಿಗೆ ಪ್ರಯಾಣಿಸುವ ಮಹಿಳೆಯರು ಒಂದುವೇಳೆ ಟಿಕೆಟ್ ಕಳೆದುಕೊಂಡರೆ ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಇನ್ನು ಹಲವು ನಿಯಮವನ್ನು ತಿಳಿಯಲು ಬಯಸಿದರೆ ನಮ್ಮ ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಶಕ್ತಿ ಯೋಜನೆಯಿಂದ ಬಸ್ ನಲ್ಲಿ ಪ್ರಯಾಣಿಸುವ ಮಹಿಳೆಯರ ಸಂಖ್ಯೆ ಹೆಚ್ಚಿರುವುದರಿಂದ ಅವರ ಎಲ್ಲಾ ಮಾಹಿತಿಯನ್ನು ತುಂಬಿ…