ಮೋದಿ ಸರ್ಕಾರದ ಉಚಿತ ವಿದ್ಯುತ್ ಯೋಜನೆಗೆ ಅರ್ಜಿ ಆಹ್ವಾನ! ಇಲ್ಲಿದೆ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ
ಹಲೋ ಸ್ನೇಹಿತರೇ, ಪಿಎಂ ಸೂರ್ಯ ಘರ್ ಯೋಜನೆಯಡಿ ನೀಡುವ ಸಹಾಯಧನದಲ್ಲಿ ಮನೆ ಮೇಲ್ಚಾವಣಿಗೆ ಸೋಲಾರ್ ಅಳವಡಿಸಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ, ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಎಷ್ಟು ಸಬ್ಸಿಡಿಯನ್ನು ನೀಡಲಾಗುತ್ತದೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಪಿಎಂ ಸೂರ್ಯ ಘರ್ ಫ್ರೀ ವಿದ್ಯುತ್ ಯೋಜನೆಗೆ ಕೇಂದ್ರ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಈ ಯೋಜನೆಯ ಕುರಿತು ಪತ್ರಿಕಾ ಗೋಷ್ಥಿಯಲ್ಲಿ ವಿವರವಾದ ಮಾಹಿತಿ ಹಂಚಿಕೊಂಡಿದ್ದಾರೆ. ಈ ಯೋಜನೆಯನ್ನು ಗ್ರಾಮೀಣ…