ವಾಹನ ಮಾಲೀಕರಿಗೆ ಶಾಕಿಂಗ್ ನ್ಯೂಸ್: ಹೆಚ್ಚಾಯ್ತು ವಾಹನಗಳ ಎಮಿಷನ್ ಟೆಸ್ಟಿಂಗ್ ದರ
ಹಲೋ ಸ್ನೇಹಿತರೇ, ರಾಜ್ಯದ ವಾಹನ ಮಾಲೀಕರಿಗೆ ಶಾಕಿಂಗ್ ನ್ಯೂಸ್, ವಾಹನಗಳ ಎಮಿಷನ್ ಟೆಸ್ಟಿಂಗ್ ದರ ಏರಿಕೆ. ಎಷ್ಟು ಏರಿಕೆಯಾಗಲಿದೆ ಮತ್ತು ಎಂದಿನಿಂದ ಎಂಬ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಮ್ಮ ಲೇಖನದಲ್ಲಿತ ತಿಳಿಯಿರಿ. ಹಣದುಬ್ಬರದಿಂದಾಗಿ ತತ್ತರಿಸಿರುವ ಜನರಿಗೆ ಇನ್ಮುಂದೆ ಪೆಟ್ರೋಲ್-ಡೀಸೆಲ್ ಜೊತೆಗೆ ಮತ್ತೊಂದು ಹೊರೆ ಭಾರವಾಗಲಿದೆ. ಕರ್ನಾಟಕದಲ್ಲಿ ವಾಹನ ಮಾಲೀಕರು ‘ಮಾಲಿನ್ಯ ನಿಯಂತ್ರಣದಲ್ಲಿದೆ ಎಂಬ ಪ್ರಮಾಣಪತ್ರ’ವನ್ನು ಪಡೆಯಲು ನಡೆಸಲಾಗುವ ವಾಹನಗಳ ಎಮಿಷನ್ ಟೆಸ್ಟಿಂಗ್ ಗಾಗಿ ಹೆಚ್ಚಿನ ಶುಲ್ಕವನ್ನು ಪಾವತಿಸಬೇಕಾಗಬಹುದು. Whatsapp Channel Join Now Telegram Channel Join…