ಎರಡು ಮೂರು ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಿಗ್ ಅಪ್ಡೇಟ್! ಹೊಸ ನಿಯಮ
ಹಲೋ ಸ್ನೇಹಿತರೇ, ಸಾಮಾನ್ಯವಾಗಿ ಬ್ಯಾಂಕಿನಲ್ಲಿ ವ್ಯವಹಾರ ಮಾಡಲು ಉಳಿತಾಯ ಖಾತೆಯನ್ನು ತೆರೆಯುತ್ತೇವೆ ಅಥವಾ ದೊಡ್ಡ ದೊಡ್ಡ ವ್ಯಾಪಾರ ವ್ಯವಹಾರಗಳಿಗಾಗಿ ಕರೆಂಟ್ ಅಕೌಂಟ್ ಅಂದ್ರೆ ಚಾಲ್ತಿ ಖಾತೆ ತೆರೆಯಲಾಗುತ್ತದೆ. ಒಟ್ಟಿನಲ್ಲಿ ಬ್ಯಾಂಕ್ ನಲ್ಲಿ ಹಣಕಾಸಿನ ವ್ಯವಹಾರಕ್ಕೆ ಸಂಬಂಧಪಟ್ಟಂತೆ ಖಾತೆ ತೆರೆಯುವುದು ಸಾಮಾನ್ಯ. ಒಂದಕ್ಕಿಂತ ಹೆಚ್ಚು ಬ್ಯಾಂಕ್ ಅಕೌಂಟ್ ಇದ್ದವರಿಗೆ ಹೊಸ ನಿಯಮ ಜಾರಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಬ್ಯಾಂಕ್ ಖಾತೆಯನ್ನು ನಾವು ಡಿಜಿಟಲ್ ಆಗಿಯೇ ನಿರ್ವಹಿಸುತ್ತೇವೆ ಯಾವುದೇ ಬ್ಯಾಂಕ್ ಗೆ ಹೋಗಿ ಹಣ ಡೆಪಾಸಿಟ್ ಮಾಡುವುದು ಅಥವಾ ಖಾತೆಯಿಂದ ಹಣ…