ಲೋಕಸಭೆ ಚುನಾವಣೆ ದಿನಾಂಕ ಘೋಷಣೆ!! ಮತ ಚಲಾಯಿಸಲು ಈ ಯಾವುದಾದರೂ ಒಂದು ದಾಖಲೆ ಕಡ್ಡಾಯ
ಹಲೋ ಸ್ನೇಹಿತರೆ, ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ, ಆದರೆ ಮತದಾನ ಮಾಡಲು ಮತದಾರರ ಗುರುತಿನ ಚೀಟಿ ಅಗತ್ಯ. 18 ವರ್ಷ ಪೂರ್ಣಗೊಂಡ ನಂತರ ಮತದಾರರ ಗುರುತಿನ ಚೀಟಿ ನೀಡಲಾಗುತ್ತದೆ. ದೇಶದಲ್ಲಿ ಮತದಾರರ ಗುರುತಿನ ಚೀಟಿ ಇಲ್ಲದ ಎಷ್ಟೋ ಜನ ಇರುತ್ತಾರೆ. ಈಗ ಇವರೆಲ್ಲ ಹೇಗೆ ಮತ ಹಾಕಬಹುದು? ಯಾವ ದಾಖಲೆ ಬೇಕಾಗಬಹುದು? ಈ ಎಲ್ಲಾ ಮಾಹಿತಿಯ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ. ನೀವು ಮತದಾರರ ಗುರುತಿನ ಚೀಟಿಯನ್ನು ಸುಲಭವಾಗಿ ತಯಾರಿಸಬಹುದಾದರೂ, ನಿಮ್ಮ ಬಳಿ ಮತದಾರರ ಗುರುತಿನ ಚೀಟಿ…