ಜೂನ್ ನಿಂದ ಕಟ್ಟಬೇಕು ಡಬಲ್ ತೆರಿಗೆ! ಇಲಾಖೆಯಿಂದ ಹೊಸ ನಿಯಮ ಜಾರಿ
ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಸರ್ಕಾರವು 2020 ರಲ್ಲಿ ದೇಶದಲ್ಲಿ ಆದಾಯ ತೆರಿಗೆಗೆ ಹೊಸ ವ್ಯವಸ್ಥೆಯನ್ನು ಪರಿಚಯಿಸಿದೆ. ಈ ಹೊಸ ತೆರಿಗೆ ಪದ್ಧತಿಯಲ್ಲೂ ನೀವು ತೆರಿಗೆಯನ್ನು ಉಳಿಸಬಹುದು ಇದರ ಬಗೆಗಿನ ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಹೊಸ ತೆರಿಗೆ ಪದ್ಧತಿಯಲ್ಲಿ ಯಾವುದೇ ರೀತಿಯ ಉಳಿತಾಯಕ್ಕೆ ವಿನಾಯಿತಿ ನೀಡುವುದನ್ನು ಸರ್ಕಾರ ನಿಲ್ಲಿಸಿದೆ. ಇದಕ್ಕೆ ಕಾರಣ ಜನರ ಕೈಗೆ ಹೆಚ್ಚಿನ ಹಣವನ್ನು ನೀಡುವುದು ಮತ್ತು ಆರ್ಥಿಕತೆಯಲ್ಲಿ ಬೇಡಿಕೆಯನ್ನು ಹೆಚ್ಚಿಸುವುದು….