rtgh
Water rate hike

ಬೆಂಗಳೂರು ಜನತೆಗೆ ಮತ್ತೊಂದು ಬಿಗ್ ಶಾಕ್‌! ನೀರಿನ ದರ ಏರಿಕೆ

ಹಲೋ ಸ್ನೇಹಿತರೇ, ಬೆಂಗಳೂರು ಜಲಮಂಡಳಿ ಉಳಿಸಲು ಹಾಗೂ ಅಭಿವೃದ್ದಿಗೊಳಿಸಲು ನೀರಿನ ದರ ಏರಿಕೆ ಅನಿವಾರ್ಯ. ಸದ್ಯದಲ್ಲೆ ಈ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್‌ ಹೇಳಿದರು. ಇದರ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ.. ಇಂದು ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲು ಮುಂಭಾಗದಲ್ಲಿ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ವತಿಯಿಂದ ಆಯೋಜಿಸಲಾಗಿದ್ದ, ಯುನೈಟೆಡ್‌ ನೇಷನ್ಸ್‌ – ಇನೋವೇಷನ್ಸ್‌ ಪ್ರಾಜೆಕ್ಟ್‌ ಫಾರ್‌ ವಾಟರ್‌ ಸೆಕ್ಯೂರಿಟಿ ಇನ್‌ ಬೆಂಗಳೂರು ಸಿಟಿ ಯೋಜನೆಗೆ, ಮಳೆ…

Read More