rtgh
Headlines
Fasal Bhima Registration

‘ಫಸಲ್ ಭೀಮಾ ಯೋಜನೆ’ ನೋಂದಣಿಗೆ ಈ ದಾಖಲೆ ಕಡ್ಡಾಯ!

ಹಲೋ ಸ್ನೇಹಿತರೇ, ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು 2024-25 ನೇ ಸಾಲಿನಲ್ಲಿಯೂ ಜಾರಿಯಲ್ಲಿದೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯಡಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆ ಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ. 2 ಎಂದು ಪರಿಗಣಿಸಲಾಗಿದೆ. ಮುಖ್ಯ ಬೆಳೆಗಳಿಗೆ…

Read More