rtgh
Headlines
Free Bus Yojane

ಫ್ರೀ ಬಸ್‌ ಏರುತ್ತಿರುವ ಮಹಿಳೆಯರಿಗೆ ಒಂದರ ಮೇಲೊಂದು ಸಂಕಷ್ಟ!

ಹಲೋ ಸ್ನೇಹಿತರೆ, ಶಕ್ತಿ ಯೋಜನೆಯಡಿ ಉಚಿತವಾಗಿ ಬಸ್‌ನಲ್ಲಿ ಪ್ರಯಾಣಿಸುವ ಮಹಿಳೆಯರೇ ಎಚ್ಚರವಾಗಿರಿ. ರಾಜ್ಯದಲ್ಲಿ ಚಾಕಲೇಟ್ ಗ್ಯಾಂಗ್ ನಂತರ ಈಗ ಬೆಳಗಾವಿ- ಹುಬ್ಬಳ್ಳಿ ರಸ್ತೆಯಲ್ಲಿ ಜ್ಯೂಸ್ ಗ್ಯಾಂಗ್ ಫುಲ್ ಕಾಟ ಶುರು ಆಗಿದೆ. ಬಸ್‌ನಲ್ಲಿ ಪ್ರಯಾಣಿಸುವಾಗ ಜ್ಯೂಸ್ ಕುಡಿಸಿ ಪ್ರಜ್ಞೆ ತಪ್ಪಿಸಿ ಮೈಮೇಲಿನ ಎಲ್ಲ ಚಿನ್ನಾಭರಣ, ಬ್ಯಾಗ್, ಪರ್ಸ್ ಹಾಗೂ ಹಣ ಕಳ್ಳತನ ಮಾಡಲಾಗುತ್ತಿದೆ. ಬೆಳಗಾವಿಯಲ್ಲಿ ಜ್ಯೂಸ್ ಗ್ಯಾಂಗ್​ ಮಾದರಿಯಲ್ಲಿಯೇ ಕಳೆದ ತಿಂಗಳಲ್ಲಿ ಬೆಳಗಾವಿ-ಗೋವಾ ರೈಲಿನಲ್ಲಿ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯ ಚೇರ್ವಾ ಗ್ರಾಮಕ್ಕೆ ಹೊರಟ್ಟಿದ್ದ 8 ಜನ ಪ್ರಯಾಣಿಕರಿಗೆ…

Read More