ಕೇಂದ್ರದ ಉಚಿತ ಪಡಿತರ ಯೋಜನೆಯಲ್ಲಿ ಮಹತ್ವದ ನಿರ್ಧಾರ.! ಪ್ರಲ್ಹಾದ ಜೋಶಿ
ಹಲೋ ಸ್ನೇಹಿತರೇ, ಪಡಿತರ ಚೀಟಿ ಹೊಂದಿರುವವರಿಗೆ ಉಚಿತ ಪಡಿತರ ವಿತರಣೆಯಲ್ಲಿ ಯಾವುದೇ ಕೊರತೆಯಾಗುವುದಿಲ್ಲ ಎಂದು ತಿಳಿಸಿರುವ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಸರ್ಕಾರದ ಯೋಜನೆ ಏನು ಎಂಬ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ‘ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ’ ಅಡಿಯಲ್ಲಿ, ಕೇಂದ್ರ ಸರ್ಕಾರ & ವಿವಿಧ ರಾಜ್ಯ ಸರ್ಕಾರಗಳು ಬಡವರಿಗೆ ಉಚಿತ / ಸಬ್ಸಿಡಿ ದರದಲ್ಲಿ ಆಹಾರ ಧಾನ್ಯಗಳನ್ನು ಒದಗಿಸುತ್ತಿವೆ. ಇದೀಗ ಪಡಿತರ…