ಹೊಸ ರೇಷನ್ ಕಾರ್ಡ್ ಅರ್ಜಿ ಆರಂಭ! ಇವರಿಗೆ ಮಾತ್ರ ಅವಕಾಶ
ಹಲೋ ಸ್ನೇಹಿತರೆ, ಹೊಸ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸ್ಥಗಿತವಾಗಿದ್ದ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಈಗ ಮತ್ತೆ ಅವಕಾಶ ನೀಡಲಾಗಿದೆ. ಆಹಾರ ನಾಗರೀಕ ಸರಬರಾಜು ಇಲಾಖೆ ಬಿಪಿಎಲ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಅನುಮತಿ ನೀಡಿದೆ. ಅರ್ಹರು ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್ಗಳಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಬಿಪಿಎಲ್ ಕಾರ್ಡ್ ಅರ್ಜಿಗೆ ಸಮಯ ನಿಗದಿ ಮಾಡಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ. ಹೊಸ ಬಿಪಿಎಲ್, ಎಪಿಎಲ್…