rtgh
Headlines
Fee Hike In Private Schools

ಖಾಸಗಿ ಶಾಲೆಗಳಿಗೂ ತಟ್ಟಿದ ಬೆಲೆ ಏರಿಕೆ ಬಿಸಿ: ಶುಲ್ಕ​ ಹೆಚ್ಚಿಸಲು ಚಿಂತನೆ!

ಎಲ್ಲಾ ನಿಯಮ ಪಾಲಿಸಿ ಅನುಮತಿಯನ್ನು ಪಡೆಯಲು ವಿಫಲವಾದಲ್ಲಿ, ಈಗಾಗಲೇ ಕಟ್ಟಿರುವ ಎರಡೂವರೆ ಲಕ್ಷವನ್ನು ವಾಪಸ್ ಕೊಡಲ್ಲ ಅನ್ನೋ ಹೊಸ ನಿಯಮವನ್ನು ರೂಪಿಸಿದೆ. ಅನುದಾನಿತ ಶಾಲೆಗಳು ಹಾಗು ಖಾಸಗಿ ಶಾಲೆಗಳ ಮೇಲೆ ಸರ್ಕಾರದ ಕೆಂಗಣ್ಣು ಬಿದ್ದಿದೆ ಅಂತೆ. ಲೈಸೆನ್ಸ್‌ ನವೀಕರಣ ಸೇರಿದಂತೆ ಫೈರ್‌ ಸೇಫ್ಟಿ ಫೀಸ್‌ ಸಹ ದುಬಾರಿಯಾಗಿದೆ. ಇದು ಪೋಷಕರ ಜೇಬಿಗೆ ಕತ್ತರಿ ಬೀಳುವ ಸಾಧ್ಯತೆ ಹೆಚ್ಚಾಗಿದೆ. Whatsapp Channel Join Now Telegram Channel Join Now ಗ್ಯಾರಂಟಿಯ ಹೆಸರಿನಲ್ಲಿ ಬೆಲೆ ಹೆಚ್ಚಳ ಮಾಡುತ್ತಿರುವ ರಾಜ್ಯ…

Read More
Onion price increase

ಗ್ರಾಹಕರಿಗೆ ಕಣ್ಣೀರು ತರಿಸಿದ ಈರುಳ್ಳಿ ಬೆಲೆ ಏರಿಕೆ!

ಹಲೋ ಸ್ನೇಹಿತರೇ, ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿವೆ. ‌ಈ ಮಧ್ಯೆ ತರಕಾರಿಗಳ ಬೆಲೆಯಲ್ಲಿ ಹಾವು-ಏಣಿ ಆಟ ಶುರುವಾಗಿದೆ. ಟೊಮೆಟೊ ಒಂದು ವಾರದ ಹಿಂದೆ ಶತಕ ಭಾರಿಸಿತ್ತು. ಇದೀಗ ಕೊಂಚ ಕಡಿಮೆಯಾಗಿದೆ. ಈ ಮಧ್ಯೆ ಈರುಳ್ಳಿ ಬೆಲೆ ಏರಿಕರಯಾಗುತಿದ್ದು, ಗ್ರಾಹಕರಿಗೆ ಕಣ್ಣೀರು ತರಿಸುತ್ತಿದೆ. ಒಂದು ವಾರದ ಹಿಂದೆ ಟೊಮೆಟೊ ಬೆಲೆ ಶತಕ ಭಾರಿಸಿತ್ತು. ಇದೀಗ ಸ್ವಲ್ಪ ಬೆಲೆ ಕಡಿಮೆಯಾಗಿದೆ. ಆದರೆ ಟೊಮೆಟೊ ಬೆಲೆ ಮಧ್ಯೆ ಈರುಳ್ಳಿ ಬೆಲೆ ಸದ್ದಿಲ್ಲದೆ ಏರಿಕೆಯಾಗುತ್ತಿದೆ. ಟೊಮೆಟೊ ಜೊತೆ ಜೊತೆಗೆ ಈರುಳ್ಳಿಯ…

Read More
Petrol, Diesel Tax Hikes

ಜನರಿಗೆ ಬೆಲೆ ಏರಿಕೆ ಬರೆ: ಪೆಟ್ರೋಲ್‌ – ಡೀಸೆಲ್‌ ಮೇಲಿನ ತೆರಿಗೆ ಹೆಚ್ಚಳ!

ಈ ಏರಿಕೆಯಿಂದ ರಾಜ್ಯಕ್ಕೆ ವಾರ್ಷಿಕ 2,500 ಕೋಟಿ ರೂ.ನಿಂದ 3,000 ಕೋಟಿ ರೂ.ವರೆಗೆ ಹೆಚ್ಚುವರಿ ಆದಾಯ ಬರುವ ನಿರೀಕ್ಷೆ ಇದೆ. ಕರ್ನಾಟಕ ಸರ್ಕಾರವು ಶನಿವಾರ, ಜೂನ್ 15 ರಂದು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯ ರಾಜ್ಯ ಪಾಲನ್ನು ಪ್ರತಿ ಲೀಟರ್‌ಗೆ ಅನುಕ್ರಮವಾಗಿ ರೂ 3 ಮತ್ತು ರೂ 3.02 ರಷ್ಟು ಹೆಚ್ಚಿಸಿದೆ. ಈ ಹೆಚ್ಚಳದಿಂದ ರಾಜ್ಯಕ್ಕೆ ವಾರ್ಷಿಕ 2,500 ಕೋಟಿ ರೂ.ನಿಂದ 3,000 ಕೋಟಿ ರೂ.ವರೆಗೆ ಹೆಚ್ಚುವರಿ ಆದಾಯ ಬರುವ ನಿರೀಕ್ಷೆಯಿದೆ ಎಂದು ವರದಿಗಳು…

Read More
Prices of vegetables

ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ: ಒಂದು ತಿಂಗಳವರೆಗೆ ತರಕಾರಿಗಳ ಬೆಲೆ ಹೆಚ್ಚಳ!

ಈಗ ಬೆಳೆಗಳು ಕೊಯ್ಲಿಗೆ ಸಿದ್ಧವಾಗಿಲ್ಲ ಎಂದು ತೋಟಗಾರಿಕಾ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು. ಬೆಂಗಳೂರು: ಪ್ರತಿಕೂಲ ಹವಾಮಾನದಿಂದಾಗಿ ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ತರಕಾರಿ ಮತ್ತು ಹಣ್ಣುಗಳ ಬೆಲೆ ಗಗನಕ್ಕೇರಿದೆ. Whatsapp Channel Join Now Telegram Channel Join Now ಇದು ಒಂದು ತಿಂಗಳ ಕಾಲ ಮುಂದುವರಿಯಬಹುದು ಎಂದು ತೋಟಗಾರಿಕಾ ಇಲಾಖೆ ಹಾಗೂ ತೋಟಗಾರಿಕಾ ಉತ್ಪಾದಕರ ಸಹಕಾರ ಮಾರುಕಟ್ಟೆ ಮತ್ತು ಸಂಸ್ಕರಣಾ ಸೊಸೈಟಿ (ಹಾಪ್‌ಕಾಮ್ಸ್) ಅಧಿಕಾರಿಗಳು ಎಚ್ಚರಿಸಿದ್ದಾರೆ. ನಗರದ ಹಾಪ್‌ಕಾಮ್ಸ್ ಮಳಿಗೆಗಳಲ್ಲಿ ಈಗ ಒಂದು ಕೆಜಿ ಬೀನ್ಸ್…

Read More