rtgh
Headlines
pm fasal bima yojana apply

ಬೆಳೆ ವಿಮೆ ನೋಂದಣಿಗೆ ಅರ್ಜಿ ಆಹ್ವಾನ! ಈ ದಾಖಲೆಗಳು ಕಡ್ಡಾಯ

ಹಲೋ ಸ್ನೇಹಿತರೇ, ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಬೆಳೆ ವಿಮೆ ಯೋಜನೆಯಡಿ ಆಯ್ಕೆ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಹಾಗೂ ಸ್ಥಳಿಯಾಡಳಿತ ಸಂಸ್ಥೆಗಳಲ್ಲಿ ವಿಮಾ ಮೊತ್ತ ಪ್ರತಿ ಹೆಕ್ಟೇರ್‌ಗೆ 63,750 ರೂ. ನಂತೆ ವಿಮಾ ಕಂತಿನ ದರವನ್ನು ಪ್ರತಿ ಹೆಕ್ಟೇರ್‌ಗೆ 1275 ರೂ.ನಂತೆ ನಿಗದಿ ಪಡಿಸಿದ್ದು, ನೋಂದಣಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು…

Read More