ಸರ್ಕಾರಿ ನೌಕರರಿಗೆ ಬೋನಸ್! ಸರ್ಕಾರದ ಆದೇಶ
ಹಲೋ ಸ್ನೇಹಿತರೆ, ಸರ್ಕಾರ ನೌಕರರಿಗೆ ಸಿಹಿ ಸುದ್ದಿ ನೀಡಿದೆ. ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಕಡ್ಡಾಯ ಜೀವ ವಿಮಾ ಯೋಜನೆಯ ಅಡಿಯಲ್ಲಿ 2018ರ ಏಪ್ರಿಲ್ 1ರಿಂದ 2020ರ ಮಾರ್ಚ್ 31ಕ್ಕೆ ಅಂತ್ಯವಾಗಿರುವ ದೈವಾರ್ಷಿಕ ಅವಧಿಗೆ ವಿಮಾ ಮೌಲ್ಯಮಾಪನ ವರದಿಯ ಆಧಾರದ ಮೇಲೆ ಜೀವ ವಿಮಾ ಪಾಲಿಸಿಗಳ ಮೊತ್ತದ ಮೇಲೆ ಬೋನಸ್ ನೀಡುವ ಕುರಿತು ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ತಪ್ಪದೇ ಓದಿ. ರಾಜ್ಯ ಸರ್ಕಾರಿ ನೌಕರರ…