ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್! BPNL ನಲ್ಲಿ 1125+ ಖಾಲಿ ಹುದ್ದೆಗಳ ಭರ್ತಿ
ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ (BPNL) ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಸೆಂಟರ್ ಇನ್ಚಾರ್ಜ್, ಸೆಂಟರ್ ಎಕ್ಸ್ಟೆನ್ಶನ್ ಆಫೀಸರ್ ಮತ್ತು ಸೆಂಟರ್ ಅಸಿಸ್ಟೆಂಟ್ಗಾಗಿ 1125 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ನಮ್ಮ ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. BPNL ನೇಮಕಾತಿ 2024 BPNL 1125 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಮಾರ್ಚ್ 14, 2024 ರಂದು,…