ಭತ್ತ ಬೆಳೆಯುವ ರೈತರು ಈ ಯೋಜನೆಯಡಿ ಹೆಸರು ನೋಂದಾಯಿಸಲು ಸೂಚನೆ!
ಹಲೋ ಸ್ನೇಹಿತರೆ, ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆಯಡಿ ಎಲ್ಲ ರೈತರು 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭತ್ತ ಬೆಳೆಯುವ ಜಿಲ್ಲೆಯ ರೈತರು ಹೆಸರು ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ವಿಮಾ ಕಂತು ಒಂದು ಎಕರೆಗೆ 516 ರೂ. ಇರುತ್ತದೆ ಹಾಗೂ ಒಟ್ಟು ವಿಮಾ ಮೊತ್ತ ಎಕರೆಗೆ ₹25,800 ಆಗಿರುತ್ತದೆ. ನೋಂದಣಿಗೆ ಆಗಸ್ಟ್ 16 ಕೊನೆಯ ದಿನವಾಗಿ ನಿಗಡಿಪಡಿಸಿದೆ. ಈ ಯೋಜನೆಯಡಿ ವಿಮಾ ಮೊತ್ತವನ್ನು ಪ್ರತೀ ಹೆಕ್ಟೇರ್‌ಗೆ 63,750 ರೂ.ಗಳಂತೆ ವಿಮಾ…