ವರ್ಗಾವಣೆಗಾಗಿ ಕಾಯುತ್ತಿರುವ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!
ಹಲೋ ಸ್ನೇಹಿತರೆ, ರಾಜ್ಯ ಸರ್ಕಾರಿ ನೌಕರರ ಸರ್ಕಾರದಿಂದ ಸಿಹಿ ಸುದ್ದಿ ಸಿಗಲಿದೆ. ನೌಕರರ ಸಾರ್ವತ್ರಿಕ ವರ್ಗಾವಣೆಯ ವಿಷಯದ ಕುರಿತಾಗಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆ ಹೆಚ್ಚಿದೆ. ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಶಾಸಕರಿಂದ ಒತ್ತಡ ಇರುವ ಕಾರಣಕ್ಕಾಗಿ.ಸರ್ಕಾರ ವರ್ಗಾವಣೆಗೆ ಒಪ್ಪದಿದ್ದಲ್ಲಿ ಶಾಸಕರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಹೀಗಾಗಿ ಸಣ್ಣ ಪ್ರಮಾಣದ ವರ್ಗಾವಣೆಯನ್ನು ನಡೆಸುವ ಬಗ್ಗೆ ಚರ್ಚೆ ನಡೆದಿದೆ ಎಂದು ತಿಳಿಸಲಾಗಿದೆ. Whatsapp Channel Join Now Telegram Channel Join…