rtgh
Traffic New Rules

ವಾಹನ ಸವಾರರೇ ಹುಷಾರ್..!‌ ಇನ್ಮುಂದೆ ಈ ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಕೇಸ್..!

ವಾಹನ ಸವಾರರೇ ಹುಷಾರ್..! ವೇಗದ ಸಂಚಾರಕ್ಕೆ ಕಡಿವಾಣವನ್ನು ಹಾಕುವ ಉದ್ದೇಶದಿಂದ ಆಗಸ್ಟ್ 1 ರಿಂದ 130 ಕಿ.ಮೀ. ಗಿಂತ ಹೆಚ್ಚಿನ ವೇಗದಲ್ಲಿ ಸಂಚರ ಮಾಡುವ ವಾಹನಗಳ ವಿರುದ್ಧ FIR ದಾಖಲು ಮಾಡಲಾಗುತ್ತದೆ. ವೇಗದ ಸಂಚಾರಕ್ಕೆ ಕಡಿವಾಣವನ್ನು ಹಾಕುವ ಉದ್ದೇಶದಿಂದ ಆಗಸ್ಟ್ 1 ರಿಂದ 130 ಕಿ.ಮೀ. ಗಿಂತ ಹೆಚ್ಚಿನ ವೇಗವಾಗಿ ಸಂಚರಿಸುವ ವಾಹನಗಳ ವಿರುದ್ಧ FIR ಅನ್ನು ದಾಖಲಿಸಲಾಗುತ್ತದೆ.ರಾಜ್ಯಾದ್ಯಂತ ಈ ಕ್ರಮವು ಜಾರಿಗೆ ಬರಲಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗ)…

Read More
HSRP Number Plate big update

ವಾಹನ ಸವಾರರಿಗೆ ಗುಡ್ ನ್ಯೂಸ್ ಕೊಟ್ಟ ಸಾರಿಗೆ ಇಲಾಖೆ

ಹಲೋ ಸ್ನೇಹಿತರೇ, ರಾಜ್ಯದಲ್ಲಿ ಈಗಾಗಲೇ ಶೇಕಡಾ 72ರಷ್ಟು ಅಂದರೆ 47,64,293 ವಾಹನಗಳು HSRP ನಂಬರ್ ಪ್ಲೇಟ್ ಅನ್ನು ಅಳವಡಿಸಿವೆ. ಅದೇ ವಿಷಯವಾಗಿ ಸರ್ಕಾರ ಮತ್ತೊಂದು ನಿರ್ಧಾರವನ್ನು ಹೊರಹಾಕಿದೆ. ಏನದು ನಿರ್ಧಾರ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿರುವ ಸಾರಿಗೆ ಇಲಾಖೆ HSRP ನಂಬರ್ ಪ್ಲೇಟ್ ಅಳವಡಿಕೆಗಾಗಿ ನಿಗದಿಗೊಳಿಸಿದ್ದ ಅಂತಿಮ ಗಡುವನ್ನು ಮತ್ತೊಮ್ಮೆ ವಿಸ್ತರಿಸಲಾಗಿದ್ದು 2024ರ ಸೆಪ್ಟೆಂಬರ್ 15ರವರೆಗೆ ಗಡುವು ಮುಂದೂಡಿಕೆ ಮಾಡಲಾಗಿದೆ. ಇಂದು ಕರ್ನಾಟಕ ಗೆಜೆಟ್ ನಲ್ಲೂ ಈ ಬಗ್ಗೆ ಅಂತಿಮ‌…

Read More
Toll Fee

Toll Fee: ವಾಹನ ಸವಾರರಿಗೆ ಗುಡ್‌ ನ್ಯೂಸ್‌!

ಹಲೋ ಸ್ನೇಹಿತರೆ, ದೇಶದಾದ್ಯಂತ ವಾಹನ ಸವಾರರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಅನೇಕ ಕಡೆಗಳಲ್ಲಿ ರಸ್ತೆಗಳು ಕಳಪೆಯಾಗಿರುವ ಪ್ರದೇಶಗಳಲ್ಲಿ ಟೋಲ್ ಶುಲ್ಕ ವಿಧಿಸದಂತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಏಜೆನ್ಸಿಗಳಿಗೆ ಸೂಚಿಸಿದ್ದಾರೆ. ಯಾವ ಯಾವ ನಗರಗಳಿಗೆ ಇದು ಅನ್ವಯಿಸಲಿದೆ ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ. ಉಪಗ್ರಹ ಆಧಾರಿತ ಟೋಲ್ ಸಂಗ್ರಹದ ವಿಧಾನದ ಕುರಿತು ಜಾಗತಿಕ ಕಾರ್ಯಾಗಾರದಲ್ಲಿ ಮಾತನಾಡಿದ ನಿತಿನ್‌ ಗಡ್ಕರಿ, ನಿಮ್ಮ ಸೇವೆಗಳು ಉತ್ತಮವಾಗಿಲ್ಲದಿದ್ದಾಗ ವಾಹನ ಸವಾರರಿಗೆ ಟೋಲ್…

Read More
petrol diesel price reduced today

ವಾಹನ ಸವಾರರಿಗೆ ಕೇಂದ್ರದ ಗಿಫ್ಟ್.‌!! ಅಂತೂ ಇಳಿಕೆ ಕಂಡ ಪೆಟ್ರೋಲ್‌-ಡೀಸೆಲ್‌ ಬೆಲೆ

ಹಲೋ ಸ್ನೇಹಿತರೇ, ಲೋಕಸಭಾ ಚುನಾವಣೆಯ ಹೊತ್ತಲ್ಲೇ ಕೇಂದ್ರ ಸರಕಾರ ವಾಹನ ಸವಾರರಿಗೆ ಗುಡ್‌ನ್ಯೂಸ್‌ ಕೊಟ್ಟಿದೆ. ಪೆಟ್ರೋಲ್‌-ಡೀಸೆಲ್‌ ಬೆಲೆಯಲ್ಲಿ ಬಾಳಿ ಇಳಿಕೆ ಕಂಡಿದೆ. ಕೇಂದ್ರ ಸಚಿವರಾದ ಹರ್ದೀಪ್ ಸಿಂಗ್ ಪುರಿ ಅವರು ಗುರುವಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಲೀಟರ್‌ಗೆ 2 ರೂಪಾಯಿನ್ನು ಇಳಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಪೆಟ್ರೋಲ್‌ ಹಾಗೂ ಡಿಸೇಲ್‌ ಬೆಲೆಯಲ್ಲಿ ಇಳಿಕೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಕೋಟ್ಯಾಂತರ ಭಾರತೀಯರ ಕನ್ಯಾಣದ ಗುರಿಯನ್ನು ಸಾಬೀತು ಪಡಿಸಿದ್ದಾರೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ. ಮುಂದಿನ ವಾರ…

Read More