rtgh
Headlines
Vocational Education and Training Loan

ಕೇಂದ್ರ ಸರ್ಕಾರದ ಈ ಯೊಜನೆಯಡಿ ವಿದ್ಯಾರ್ಥಿಗಳಿಗೆ 4 ಲಕ್ಷ!

ಹಲೋ ಸ್ನೇಹಿತರೆ, ಕೇಂದ್ರದಲ್ಲಿನ ಮೋದಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ, ಅನೇಕ ಯೋಜನೆಗಳ ಬಗ್ಗೆ ಸರಿಯಾದ ಮಾಹಿತಿ ಸಿಗುತ್ತಿಲ್ಲ. ಅಂದಹಾಗೇ ಕೇಂದ್ರವು ಜಾರಿಗೆ ತಂದ ಅನೇಕ ಯೋಜನೆಗಳು ವಿದ್ಯಾರ್ಥಿಗಳಿಗೆ ಹೆಚ್ಚು ಪ್ರಯೋಜನಗಳನ್ನು ನೀಡುತ್ತಿವೆ. ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ. ಮೋದಿ ಸರ್ಕಾರವು ವೃತ್ತಿಪರ ಶಿಕ್ಷಣ ಮತ್ತು ತರಬೇತಿ ಸಾಲ ಎಂಬ ಹೊಸ ಯೋಜನೆಯನ್ನು ಪರಿಚಯಿಸುತ್ತಿದೆ. ಕೇಂದ್ರದಿಂದ ಯುವಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಉತ್ತಮ ಆಲೋಚನೆಯೊಂದಿಗೆ…

Read More