ಶಾಲಾ ಮಕ್ಕಳ ʻಬ್ಯಾಗ್ ಹೊರೆʼ ತಗ್ಗಿಸಿದ ಸರ್ಕಾರ! ಶಿಕ್ಷಣ ಇಲಾಖೆಯ ಮಹತ್ವದ ಕ್ರಮ
ಹಲೋ ಸ್ನೇಹಿತರೇ, ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಲು ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಮೊದಲರ್ಧ ಶೇ. 5೦ ರಷ್ಟು ಪಠ್ಯ ಹಾಗೂ ನಂತರದ ಅರ್ಧ ಶೇ. 5೦ ರಷ್ಟು ಪಠ್ಯದ ನಿಯಮ ಅನುಸರಿಸುವಂತೆ ಸೂಚನೆ ನೀಡಲಾಗಿದೆ. ಇದರ ಕುರಿತಾಗಿ ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಶಾಲಾ ಬ್ಯಾಗ್ ಹೊರೆ ತಗ್ಗಿಸುವ ನಿಟ್ಟಿನಲ್ಲಿ 2024-25 ನೇ ಸಾಲಿನಲ್ಲಿ ಪಠ್ಯಪುಸ್ತಕಗಳನ್ನು ಭಾಗ-1 ಮತ್ತು ಭಾಗ-2 ರಂತೆ ಪ್ರತ್ಯೇಕವಾಗಿ ಮುದ್ರಿಸಲಾಗಿದೆ. ಭಾಗ-1 ರ ಪಠ್ಯ ಶೇ.50 ಹಾಗೂ…