1ನೇ ತರಗತಿಗೆ ಪ್ರವೇಶಕ್ಕೆ ಕನಿಷ್ಠ ವಯೋಮಿತಿ ನಿಗದಿ!
ಬೆಂಗಳೂರು: 1ನೇ ತರಗತಿ ಪ್ರವೇಶಕ್ಕೆ ಇದ್ದಂತಹ ಮಕ್ಕಳ ಗರಿಷ್ಠ ವಯೋಮಿತಿಯನ್ನು ಎಂಟು ವರ್ಷಕ್ಕೆ ಹೆಚ್ಚಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶವನ್ನು ಹೊರಡಿಸಿದೆ. 2025 -26 ನೇ ಸಾಲಿನಿಂದ ಈ ನಿಯಮವು ಅನ್ವಯವಾಗುತ್ತದೆ. ಮುಂದಿನ ಶೈಕ್ಷಣಿಕದ ವರ್ಷದಿಂದ ಒಂದನೇ ತರಗತಿಗೆ ಪ್ರವೇಶವನ್ನು ಪಡೆಯುವ ಮಕ್ಕಳ ಕನಿಷ್ಠ ವಯೋಮಿತಿ 6 ವರ್ಷಕ್ಕೆ ಕಡ್ಡಾಯಗೊಳಿಸಿದ ಕಾರಣ ಗರಿಷ್ಠ ವಯೋಮಿತಿಯಲ್ಲಿಯೂ ಸಹ ಹೆಚ್ಚಳವನ್ನು ಮಾಡಲಾಗಿದೆ. Whatsapp Channel Join Now Telegram Channel Join Now LKG ಪ್ರವೇಶಕ್ಕೆ 4 ವರ್ಷ,…