rtgh
Headlines
schools reopen

ಮೇ 29 ರಿಂದ ರಾಜ್ಯದಲ್ಲಿ ಶಾಲೆಗಳು ಪುನರಾರಂಭ! ಶಿಕ್ಷಣ ಇಲಾಖೆಯ ಸೂಚನೆ

ಹಲೋ ಸ್ನೇಹಿತರೇ, ರಾಜ್ಯದ ಪಠ್ಯಕ್ರಮವನ್ನು ಅನುಸರಿಸುವ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2024-25ನೇ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಕ್ರಿಯಾ ಯೋಜನೆಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಪ್ರಕಟಣೆಯಂತೆ ಮೇ 29ರಂದು ಶಾಲೆಗಳು ಪುನರಾರಂಭಗೊಳ್ಳಲಿವೆ. ಕಳೆದ ವರ್ಷ ಭಾರಿ ಸುದ್ದಿ ಮತ್ತು ಗೊಂದಲಕ್ಕೆ ಕಾರಣವಾಗಿ ಕಾನೂನು ಸಮಸ್ಯೆಗಳನ್ನು ಎದುರಿಸಿದ ಮೌಲ್ಯಮಾಪನ ಪರೀಕ್ಷೆಯು 2024-25 ರಲ್ಲಿಯೂ ಮುಂದುವರಿಯುತ್ತದೆ. ಈ ಕುರಿತು ಪ್ರತ್ಯೇಕ ಸುತ್ತೋಲೆ ಹೊರಡಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ. Whatsapp Channel…

Read More