ವಿದ್ಯಾರ್ಥಿಗಳ ಭವಿಷ್ಯಕ್ಕೆ ಸರ್ಕಾರದ ನೆರವು! ಅತ್ಯಂತ ಕಡಿಮೆ ಬಡ್ಡಿದರದಲ್ಲಿ ಶಿಕ್ಷಣ ಸಾಲ
ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ನಮ್ಮ ಈ ಲೇಖನದ ಮೂಲಕ ನಿಮಗೆಲ್ಲರಿಗೂ ಉಪಯುಕ್ತವಾಗುವ ವಿಷಯದ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದೇವೆ. ಅರಿವು ಶಿಕ್ಷಣ ಸಾಲ ಯೋಜನೆ 2024 ಆನ್ಲೈನ್ ನೋಂದಣಿ ಫಾರ್ಮ್ ಭರ್ತಿ ಪ್ರಕ್ರಿಯೆ ಪ್ರಾರಂಭವಾಗುತ್ತದೆ. ಅರಿವು ಶಿಕ್ಷಣ ಸಾಲ ಯೋಜನೆಯಡಿ, MBBS/ BDS/ Ayush/ ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್/ ಬ್ಯಾಚುಲರ್ ಆಫ್ ಇಂಜಿನಿಯರಿಂಗ್/ ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸ್ಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (CET / NEET ಮೂಲಕ) ಆಯ್ಕೆಯಾದ ವಿದ್ಯಾರ್ಥಿಗಳಿಗೆ…