ಅನ್ನದಾತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ಸಾಲ! ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಇಲ್ಲಿದೆ
ಹಲೋ ಸ್ನೇಹಿತರೇ, ರಾಜ್ಯ ಸರ್ಕಾರ ರೈತರಿಗೆ ಬೇರೆ ಬೇರೆ ಅವಧಿಯ ಕೃಷಿ ಸಾಲವನ್ನು ಬಡ್ಡಿ ರಹಿತವಾಗಿ ಅಥವಾ ಅತಿ ಕಡಿಮೆ ಬಡ್ಡಿ ದರದಲ್ಲಿ ಒದಗಿಸುತ್ತಿದೆ. ಮೊದಲಿಗಿಂತ ಹೆಚ್ಚಿನ ಮೊತ್ತದ ಸಾಲ ಸೌಲಭ್ಯ ನೀಡಲಾಗುತ್ತಿದ್ದು, 10 ರಿಂದ 15 ಲಕ್ಷ ರೂಪಾಯಿಗಳವರೆಗಿನ ಕೃಷಿ ಸಾಲ ಪಡೆಯಬಹುದು. ರೈತರ ಕೃಷಿ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಸುಲಭ ಸಾಲ ಯೋಜನೆಯನ್ನು ಸರ್ಕಾರ ಪರಿಚಯಿಸಿದೆ. ಪಡೆಯಬಹುದು ದೀರ್ಘಾವಧಿಯ ಸಾಲ: ರೈತರಿಗೆ 10 ರಿಂದ 15 ಲಕ್ಷ ರೂಪಾಯಿಗಳವರೆಗೂ ಸಾಲ ಸೌಲಭ್ಯ ಪಡೆಯಲು ಅವಕಾಶವಿದ್ದು…